ಬೆಂಗಳೂರು:ಮಂಡ್ಯ ಮೂಲದ ಯುವಕನೊಬ್ಬನನ್ನು ಬಲವಂತವಾಗಿ ಮತಾಂತರ ಮಾಡಿದ ಪ್ರಕರಣದ ಪ್ರಮುಖ ಆರೋಪಿ, ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಅನ್ಸರ್ ಪಾಷಾ ಎಂಬುವರನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ.
ಇತ್ತೀಚಿಗೆ ಮಂಡ್ಯ ಮೂಲದ ಯುವಕನೊಬ್ಬ ಮತಾಂತರ ಕೂಪಕ್ಕೆ ಸಿಲುಕಿ ಅನುಭವಿಸಿದ್ದ ನೋವನ್ನು ವಿಡಿಯೋ ಮೂಲಕ ಎಳೆಎಳೆಯಾಗಿ ಬಿಚ್ಚಿಟ್ಟಿದ್ದ. ಈ ವಿಡಿಯೋ ವೈರಲ್​ ಆಗಿತ್ತು. ಈ ಪ್ರಕರಣ ಸಂಬಂಧ ನಿನ್ನೆ(ಬುಧವಾರ)ನಯಾಜ್ ಪಾಷ ಸೇರಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಂದು(ಗುರುವಾರ) ಮುಂಜಾನೆ ಅನ್ಸರ್ ಪಾಷನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಕೇಸ್​ನಲ್ಲಿ ಇದುವರೆಗೂ ಐವರು ಆರೋಪಿಗಳನ್ನು ಬಂಧಿಸಲಾಗಿದೆ.
ಹಾಸನಾಂಬೆ ಜಾತ್ರಾ ಮಹೋತ್ಸವ: ಗರ್ಭಗುಡಿಯ ಬಾಗಿಲು ತೆರೆಯುತ್ತಿದ್ದಂತೆ ಮೊಳಗಿತು ಜಯಘೋಷ…

ರಾಜ್ಯಾದ್ಯಂತ ‘ಪುನೀತ್ ಫುಡ್ ಫೆಸ್ಟಿವಲ್’! ಅಪ್ಪು ಇಷ್ಟಪಡುತ್ತಿದ್ದ ಎಲ್ಲ ರೀತಿಯ ಆಹಾರ ಸವಿಯಲು ಫ್ಯಾನ್ಸ್​ಗೆ ಅವಕಾಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 8 =
Remember me
