ಬೆಂಗಳೂರು:ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಭೀಕರ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ರೇಖಾರ ಪತಿ ಕದಿರೇಶ್​ರ ಅಕ್ಕ ಮಾಲಾ ಹಾಗೂ ಈಕೆಯ ಪುತ್ರ ಅರುಳ್ ಹತ್ಯೆಯಲ್ಲಿ ಭಾಗಿಯಾಗಿರುವುದು ತನಿಖೆಯಲಿ ದೃಢಪಟ್ಟಿದ್ದು, ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಮೂರು ದಿನಗಳಿಂದ ಅರುಳ್​ನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಕೊಲೆಯ ಒಳಸಂಚಿನಲ್ಲಿ ಮಾಲಾ ಹಾಗೂ ಅರುಳ್ ಭಾಗಿಯಾಗಿದ್ದಾರೆ ಎಂಬುದು ಗೊತ್ತಾಗಿದೆ. ಹಂತಕರಿಗೆ ಹಣಕಾಸಿನ ನೆರವು ಮತ್ತು ನ್ಯಾಯಾಲಯದಲ್ಲಿ ಜಾಮೀನು ಒದಗಿಸುವ ಭರವಸೆಯನ್ನು ಇವರು ನೀಡಿದ್ದರು. ಪ್ರಮುಖ ಆರೋಪಿ ಪೀಟರ್ ಹಾಗೂ ಸೂರ್ಯನ ಜತೆ ಸೇರಿ ರೇಖಾ ಕೊಲೆಗೆ ಒಳಸಂಚು ರೂಪಿಸಿದ್ದರು. ಪ್ರಕರಣದಲ್ಲಿ ಅರುಳ್ ಪಾತ್ರವಿರುವ ಬಗ್ಗೆ ಪೊಲೀಸರಿಗೆ ಕೆಲ ಸಾಕ್ಷ್ಯಗಳೂ ಸಿಕ್ಕಿವೆ.
ದೇವರಿಗೆ ಹುಣ್ಣಿಮೆ ಪೂಜೆ ಸಲ್ಲಿಸಲು ಹೋದ ತಾಯಿ ಜತೆ ಮಕ್ಕಳನ್ನೂ ಹೊತ್ತೊಯ್ದ ಜವರಾಯ!

ಗಂಡಂದಿರ ಕಿರುಕುಳ: ತಂಗಿ ಸತ್ತ 17 ದಿನಕ್ಕೆ ಅಕ್ಕನೂ ಸಾವು! ಇವರಿಬ್ಬರ ದುರಂತ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ

ಮಂಡ್ಯದಲ್ಲಿ ಕಾಚಳ್ಳಿ ಹಣ್ಣು ತಿಂದ 6 ಮಕ್ಕಳು ಸೇರಿ 12 ಮಂದಿಗೆ ರಕ್ತ ವಾಂತಿ-ಭೇದಿ

ಮನೆ ಮುಂದಿನ ವಾಟರ್ ಟ್ಯಾಂಕಿನಲ್ಲಿ ಮಕ್ಕಳಿಬ್ಬರ ಉಸಿರು ನಿಲ್ಲಿಸಿ ತಾಯಿಯೂ ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
