ಬೆಂಗಳೂರು:ಕೋವಿಡ್​ ವಾರ್ಡ್​ನಲ್ಲಿ ಬೆಡ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಮತ್ತಿತರರ ವಿರುದ್ಧ ಕ್ರಮ ಜರುಗಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆಗೆ ಹೈಕೋರ್ಟ್ ನಿರಾಕರಿಸಿದೆ.
ಬೆಡ್ ಬ್ಲಾಕಿಂಗ್ ಹಗರಣದ ಬಗ್ಗೆ ಈಗಾಗಲೇ ತನಿಖೆ ನಡೆದಿದ್ದು, ಹೈಕೋರ್ಟ್‌ಗೆ ವರದಿ ಸಲ್ಲಿಸಲು ತನಿಖಾಧಿಕಾರಿಗಳಿಗೆ ಸೂಚಿಸಲಾಗಿದೆ. ಮೇಲಾಗಿ ರಾಜಕೀಯ ಪ್ರೇರಿತವಾದ ಈ ಅರ್ಜಿಯನ್ನು ಪಿಐಎಲ್ ವ್ಯಾಪ್ತಿಯಡಿ ಪರಿಗಣಿಸಿ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್​, ಅರ್ಜಿ ಇತ್ಯರ್ಥ ಪಡಿಸಿದೆ.
ಒಂದೇ ಕೋಮನ್ನು ಗುರಿಯಾಗಿಟ್ಟುಕೊಂಡು ಸಂಸದರು ಮಾಡಿರುವ ಆರೋಪದ ಮೇರೆಗೆ ಹಾಸಿಗೆ ಬ್ಲಾಕಿಂಗ್ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ‌17 ವಾರ್ ರೂಮ್ ನೌಕರರ ಅಮಾನತು ಪಡಿಸಿರುವುದು ಕಾನೂನು ಬಾಹಿರ ಕ್ರಮ. ಆದ್ದರಿಂದ, ಸಂಸದ ತೇಜಸ್ವಿ ಸೂರ್ಯ ಮತ್ತಿತರರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಯುವ ಕಾಂಗ್ರೆಸ್‌ನ ವೈ.ಬಿ. ಶ್ರೀವತ್ಸ ಪಿಐಎಲ್ ಸಲ್ಲಿಸಿದ್ದರು.
ಬೆಡ್​ ಬ್ಲಾಕ್​ ದಂಧೆಯ ಬ್ರಹ್ಮಾಂಡ ಬಿಚ್ಚಿಟ್ಟ ತೇಜಸ್ವಿ ಸೂರ್ಯ: ಭ್ರಷ್ಟಾಚಾರ ಅಲ್ಲ ಇದು ಮರ್ಡರ್… ಇವರೆಲ್ಲ ಹುಳ ಬಿದ್ದು ಸಾಯ್ತಾರೆ

ಅಪ್ಪ-ಅಮ್ಮ ಕೋವಿಡ್​ಗೆ ಬಲಿ! ತಾತ-ಅಜ್ಜಿಗೂ ಸೋಂಕು, ಅನಾಥೆಯಾದ 4 ವರ್ಷದ ಕಂದಮ್ಮ

ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ಲೈಂಗಿಕ ಕ್ರಿಯೆ ನಡೆಸಿದ ಕೋಣೆಯಲ್ಲೇ ವಿಷ ಕುಡಿದ ಪ್ರೇಮಿಗಳು: ಸಾವಿಗೂ ಮುನ್ನ ಪಾಲಕರಿಗೆ ಬಾಲಕಿ ಹೇಳಿದ್ಲು ಸ್ಫೋಟಕ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 4 =
Remember me
