ಕೋಲಾರ:ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೊಬ್ಬರು ಸೋಮವಾರ ರಾತ್ರಿ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.
ಕಾವ್ಯ ಮೃತ ದುರ್ದೈವಿ. 23 ವರ್ಷದ ಯುವತಿ ಕಾವ್ಯಾ, ಕೋಲಾರ ತಾಲೂಕು ಬೆಗ್ಲಿಹೊಸಹಳ್ಳಿ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಆಗಿದ್ದರು. ಕೋಲಾರ ನಗರದ ಕೋಲಾರಮ್ಮ ಬಡಾವಣೆಯಲ್ಲಿ ವಾಸವಿದ್ದ ಕಾವ್ಯಾ, ನಿನ್ನೆ ರಾತ್ರಿ ನೇಣಿಗೆ ಕೊರಳೊಡ್ಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನೋಡೋಕೆ ಸುಂದರವಾಗಿದ್ದು, ಒಳ್ಳೆಯ ಕೆಲವೂ ಗಿಟ್ಟಿಸಿಕೊಂಡಿದ್ದ ಯುವತಿ ದುರಂತ ಅಂತ್ಯ ಕಾಣಲು ಏನು ಕಾರಣ ಎಂಬುದು ನಿಗೂಢ. ಪೊಲೀಸರ ತನಿಖೆ ಬಳಿಕ ಬಯಲಾಗಬೇಕಿದೆ.ಇದನ್ನೂ ಓದಿರಿಗ್ರಾಪಂ ಕಾರ್ಯದರ್ಶಿ ಆತ್ಮಹತ್ಯೆ ಕೇಸ್​ಗೆ ಟ್ವಿಸ್ಟ್! ಅದೇ ಮನೆಯಲ್ಲಿ ಅಪ್ಪ-ಅಕ್ಕನೂ ನೇಣಿಗೆ ಶರಣಾಗಿದ್ದರು…
https://www.vijayavani.net/a-illicit-relationship-poisoning-by-lovers/
ಮೂತ್ರ ವಿಸರ್ಜನೆ ಮಾಡುತ್ತಲೇ ಯುವಕರಿಬ್ಬರು ದುರಂತ ಸಾವು! ದೇವರೇ ಈ ಸಾವು ನ್ಯಾಯವೇ…

ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ಗಂಡ! ಪತ್ನಿಯ ಆ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ

ಪೊಲೀಸರ ಕಿರುಕುಳ ಸಹಿಸಲಾಗ್ತಿಲ್ಲ, ನನಗೆ ದಯಾಮರಣ ಕೊಡಿ: ಮಧುಗಿರಿಮೋದಿ

ವರದಕ್ಷಿಣೆಗೆ ವೈದ್ಯೆ ಬಲಿ! ಸಾವಿಗೂ ಮುನ್ನ ಸೋದರನ ಬಳಿ ಆಕೆ ಬಿಚ್ಚಿಟ್ಟ ನೋವಿನ ಸಂದೇಶ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
