ಬೆಳಗಾವಿ:ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಕ್ಷಣಕ್ಷಣಕ್ಕೂ ಭಾರಿ ಕುತೂಹಲ ಮೂಡಿಸಿದೆ. ಆರಂಭಿಕವಾಗಿ ಕಾಂಗ್ರೆಸ್​ ಮುನ್ನಡೆ ಸಾಧಿಸಿತ್ತಾದಾರೂ 21ನೇ ಸುತ್ತಿಗೆ ಬರುವಷ್ಟರಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿತ್ತು. 48ನೇ ಸುತ್ತಿಗೆ ಬರುತ್ತಿದ್ದಂತೆ ಕಾಂಗ್ರೆಸ್​ ಅಭ್ಯರ್ಥಿ ಸತೀಶ್​ ಜಾರಕಿಹೊಳಿ ಮುನ್ನಡೆ ಸಾಧಿಸಿದ್ದಾರೆ.
48ನೇ ಸುತ್ತಿನಲ್ಲಿ ಸತೀಶ್​ ಜಾರಕಿಹೊಳಿ 2,43,361 ಮತ ಪಡೆಯುವ ಮೂಲಕ 8,540 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ 2,36,047 ಪಡೆದಿದ್ದರು.49ನೇ ಸುತ್ತುಸತೀಶ್​ ಜಾರಕಿಹೊಳಿ- 2,46,468 ಮತಗಳುಮಂಗಲಾ ಅಂಗಡಿ- 2,36,872 ಮತಗಳುಎಂಇಎಸ್- 81,703ಕಾಂಗ್ರೆಸ್​ಗೆ 9596 ಮತಗಳ ಮುನ್ನಡೆ
50ನೇ ಸುತ್ತುಸತೀಶ್​ ಜಾರಕಿಹೊಳಿ- 2,52,104 ಮತಗಳುಮಂಗಲಾ ಅಂಗಡಿ- 2,42,079 ಮತಗಳುಕಾಂಗ್ರೆಸ್​ಗೆ 10,025 ಮತಗಳ ಮುನ್ನಡೆ
ಶಿರಾಳಕೊಪ್ಪ ದರ್ಗಾದ ಗೋರಿ ಮೇಲಿನ ಬಟ್ಟೆಯಲ್ಲಿ ಉಸಿರಾಟದ ಅನುಭವ, ರಾತ್ರೋರಾತ್ರಿ ಸ್ಥಳಕ್ಕೆ ದೌಡಾಯಿಸಿದ ಜನ

ಬಸವಕಲ್ಯಾಣ ಉಪ ಸಮರ: ಗೆದ್ದು ಬೀಗಿದ ಬಿಜೆಪಿ ಅಭ್ಯರ್ಥಿ ಶರಣು ಸಲಗರ

ಮಸ್ಕಿ ಉಪ ಚುನಾವಣೆ: ಕಾಂಗ್ರೆಸ್​ನ ಬಸನಗೌಡ ತುರ್ವಿಹಾಳಗೆ ಗೆಲುವು, ಸೋಲುಂಡ ಬಿಜೆಪಿ

ಮಸ್ಕಿ ಉಪ ಸಮರ: ಮತ‌ ಎಣಿಕೆ ಪೂರ್ಣಗೊಳ್ಳುವ ಮುನ್ನವೇ ಸೋಲೊಪ್ಪಿಕೊಂಡ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + eighteen =
Remember me
