ಬೆಳಗಾವಿ:ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಚೂನಮ್ಮ ದೇವಿ ಜಾತ್ರೆ ಪ್ರಯುಕ್ತ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮದಲ್ಲಿ ಅವಘಡ ಸಂಭವಿಸಿದೆ.
ಗುರುವಾರ ರಾತ್ರಿ ವೇದಿಕೆ ಕಾರ್ಯಕ್ರಮ ನಡೆಯುವಾಗಲೇ ಸೌಂಡ್ ಸಿಸ್ಟಮ್ ಮತ್ತು ಹೈಮಾಸ್ಕ್ ಅಳವಡಿಸಿದ್ದ ಕಂಬ ವೇದಿಕೆ ಮೇಲೆ ಬಿದ್ದಿದ್ದು, ಅದೃಷ್ಟವಶಾತ್​ ಪ್ರಾಣಹಾನಿ ಸಂಭವಿಸಿಲ್ಲ. ವೇದಿಕೆಯ ಮೇಲಿದ್ದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸೇರಿದಂತೆ ಹಲವರು ಅದೃಷ್ಟವಶಾತ್​ ಅಪಾಯದಿಂದ ಪಾರಾಗಿದ್ದಾರೆ.
ಬೆಳಗಾವಿಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಚೂನಮ್ಮ ದೇವಿ ಜಾತ್ರೆ ಪ್ರಯುಕ್ತ ಗುರುವಾರ ರಾತ್ರಿ ನಡೆಯುತ್ತಿದ್ದ ರಸಮಂಜರಿ ಕಾರ್ಯಕ್ರಮದಲ್ಲಿ ಅವಘಡ ಸಂಭವಿಸಿದೆ. ವೇದಿಕೆ ಕಾರ್ಯಕ್ರಮ ನಡೆಯುವಾಗಲೇ ಸೌಂಡ್ ಸಿಸ್ಟಮ್ ಮತ್ತು ಹೈಮಾಸ್ಕ್ ಅಳವಡಿಸಿದ್ದ ಕಂಬ ಬಿದ್ದಿದೆ. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸೇರಿ ಹಲವರು ಅಪಾಯದಿಂದ ಪಾರಾಗಿದ್ದಾರೆ.pic.twitter.com/5aREx8VpRO
— Vijayavani (@VVani4U)May 13, 2022

ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅವಘಡದ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ತಾಳಿ ಕಟ್ಟಿಸಿಕೊಂಡ ಮರುಕ್ಷಣವೇ ಪರೀಕ್ಷಾ ಕೇಂದ್ರಕ್ಕೆ ದೌಡಾಯಿಸಿದ ಮದುಮಗಳು! ಮಂಡ್ಯ ಯುವತಿಯ ನಡೆಗೆ ಎಲ್ಲೆಡೆ ಮೆಚ್ಚುಗೆ

ಕೊಳ್ಳೇಗಾಲದ ಪಾಳ್ಯ ಗ್ರಾಮದಲ್ಲಿ ನರಬಲಿ ಹಬ್ಬ: ರಾತ್ರಿ ಸತ್ತು, ಬೆಳಗ್ಗೆ ಬದುಕಿ ಬಂದವನಿಗೆ ಮೇ 18ರಂದು ತಿಥಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − ten =
Remember me
