ಬಾಳೆಹೊನ್ನೂರು:ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್​ ಪಾಟೀಲ್​ ಉಡುಪಿ ಲಾಡ್ಜ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಸುವ ಮುನ್ನವೇ ಬೆಳಗಾವಿ ಜಿಲ್ಲೆಯ ಮತ್ತೊಬ್ಬ ಗುತ್ತಿಗೆದಾರ ಬಾಳೆಹೊನ್ನೂರು ಪಟ್ಟಣದ ಲಾಡ್ಜ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಳಗಾವಿ ಮೂಲದ ಬಸವರಾಜ್​(47) ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ. ಮೂರು ದಿನಗಳ ಹಿಂದೆ ಕೊಠಡಿ ಪಡೆದಿದ್ದ ಬಸವರಾಜ್​ ಬುಧವಾರ ಬೆಳಗ್ಗೆ ಕೊಠಡಿಯಿಂದ ಹೊರಬಂದಿದ್ದರು. ಬಳಿಕ ಕೊಠಡಿ ಒಳಗೆ ತೆರಳಿದವರು ಹೊರಗೆ ಬಂದಿರಲಿಲ್ಲ. ಬುಧವಾರ ಮಧ್ಯಾಹ್ನದವರೆಗೂ ಕೊಠಡಿ ಬಾಗಿಲು ತೆರೆಯದಿದ್ದರಿಂದ ಅನುಮಾನಗೊಂಡ ಲಾಡ್ಜ್​ ಸಿಬ್ಬಂದಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಪರಿಶೀಲಿಸಿದಾಗ ಕೊಠಡಿಯ ಫ್ಯಾನ್​ಗೆ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಬಸವರಾಜ್​ ಅವರ ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಬೆಳಗಾವಿಯಿಂದ ಕುಟುಂಬಸ್ಥರು ಬಂದ ಬಳಿಕ ಆತ್ಮಹತ್ಯೆಯ ಕಾರಣ ತಿಳಿಯಬಹುದು ಎಂದು ಪೊಲೀಸರು ತಿಳಿಸಿದ್ದಾರೆ.‘
ಶಿಕ್ಷಕಿ ಜೊತೆ ಶಾಲೆಯಲ್ಲೇ ಸಂಭೋಗ ನಡೆಸಿದ ಪ್ರಿನ್ಸಿಪಾಲ್! ಗ್ರಾಮಸ್ಥರ ಎಚ್ಚರಿಕೆ ನಡುವೆಯೂ ಕಾಮದಾಟ ಮುಂದುವರಿಸಿದ್ದ ಜೋಡಿ…

ಪೀಣ್ಯದ ಇಎಸ್​ಐನಲ್ಲಿದೆ ಉದ್ಯೋಗ ಅವಕಾಶ: ಮೇ 10ಕ್ಕೆ ನೇರ ಸಂದರ್ಶನ

ಆನೆ ದಂತದಲ್ಲಿ ಮಾಡಿದ ಚೆಸ್​ ಪಾನ್​, ಬುರುಡೆ ಸಹಿತ ಜಿಂಕೆ ಕೊಂಬು ಮಾರಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದ! ಅಜ್ಜನ ಕಾಲದ್ದು….

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 8 =
Remember me
