ಭಾರತ ಐಕ್ಯತಾ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ನಾಟಕದಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಬಳ್ಳಾರಿ ನಗರದ ಮುನ್ಸಿಪಲ್ ಮೈದಾನದಲ್ಲಿ ಇಂದು(ಶನಿವಾರ)ಬೃಹತ್​ ಸಮಾವೇಶ ನಡೆಯುತ್ತಿದೆ. ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ರಾಜಸ್ಥಾನ ಸಿಎಂ ಅಶೋಕ ಗೆಹ್ಲೋಟ್​, ಚತ್ತೀಸ್​ಗಡ ಮುಖ್ಯಮಂತ್ರಿ ಬೂಪೇಶ್​ ಬಾಬಲೆ, ಡಿಕೆಶಿ. ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್​ ನಾಯಕರ ದಂಡೇ ನೆರೆದಿದೆ. ಲಕ್ಷಾಂತರ ಜನ ಪಾಲ್ಗೊಂಡಿದ್ದಾರೆ.

LIVE: As Bharat Yatris script history, Shri@RahulGandhiaddresses a sea of Congress supporters and common public in Ballari.#BharatJodoInBallarihttps://t.co/d66M2pJROe
— Karnataka Congress (@INCKarnataka)October 15, 2022

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + eleven =
Remember me
