ಬೆಂಗಳೂರು:ಕನ್ನಡ ಬಿಗ್​ ಬಾಸ್​ ಸೀಸನ್​-8ರ ಖ್ಯಾತಿಯ ದಿವ್ಯಾ ಸುರೇಶ್​ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸೋಮವಾರ ಸಂಜೆ 5 ಗಂಟೆ ಸುಮಾರಿನಲ್ಲಿ ಉತ್ತರಹಳ್ಳಿ ಮೇನ್​ ರೋಡ್​ನಲ್ಲಿ ಈ ಅಪಘಾತ ಸಂಭವಿಸಿದೆ.
ಸೋಮವಾರ ಶಂಕರ್​ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕರೊನಾ ವ್ಯಾಕ್ಸಿನ್​ ತೆಗೆದುಕೊಂಡು ದಿವ್ಯಾ ಸುರೇಶ್​ ಮನೆಗೆ ವಾಪಸ್​ ಬೈಕ್​ನಲ್ಲಿ ಹೋಗುತ್ತಿದ್ದರು. ಮಾರ್ಗಮಧ್ಯೆ ಉತ್ತರಹಳ್ಳಿ ಮೇನ್​ ರೋಡ್​ನಲ್ಲಿ ನಾಲ್ಕೈದು ನಾಯಿಗಳು ಇವರ ಬೈಕ್​ಗೆ ಅಡ್ಡ ಬಂದಿದ್ದು, ಈ ವೇಳೆ ನಿಯಂತ್ರಣ ತಪ್ಪಿ ಬೈಕ್ ಸಮೇತ ದಿವ್ಯಾ ಕೆಳಕ್ಕೆ ಬಿದ್ದು ಗಾಯಗೊಂಡಿದ್ದಾರೆ.
ಕೂಡಲೇ ಆಸ್ಪತ್ರೆಗೆ ದಾಖಲಾದ ದಿವ್ಯಾ, ಚಿಕಿತ್ಸೆ ಪಡೆದಿದ್ದಾರೆ. ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಮನೆಯಲ್ಲೇ ರೆಸ್ಟ್​ ಮಾಡುತ್ತಿದ್ದಾರೆ. ಇನ್ನೂ ಒಂದು ತಿಂಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.
ನಾನು 4 ತಿಂಗಳ ಗರ್ಭಿಣಿ.. ಪ್ಲೀಸ್​ ನೀವೆಲ್ಲ ನನಗೊಂದು ಸಹಾಯ​ ಮಾಡಿ… ಮಗಳ ಸಾವಿನ ನೋವಲ್ಲೂ ಅಮೃತಾ ಮನವಿ

ಕಾಳಿ ಮಠದ ಸ್ವಾಮೀಜಿ ಬಂಧನ: ಶ್ರೀರಂಗಪಟ್ಟಣದಲ್ಲಿ ಮತ್ತೊಮ್ಮೆ ಹನುಮ ಮಂದಿರ ಕಟ್ತೀವಿ… ನನ್ನ ಹೇಳಿಕೆಗೆ ಈಗಲೂ ಬದ್ಧ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + eleven =
Remember me
