ತುಮಕೂರು:ತಿಪಟೂರನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಿ ಎಂದು ಆಗ್ರಹಿಸಿ ಕೆ.ಟಿ. ಶಾಂತಕುಮಾರ್ ನೇತೃತ್ವದಲ್ಲಿ ಶನಿವಾರ ಬೈಕ್ ರ‍್ಯಾಲಿ ನಡೆಯಿತು.
ತುಮಕೂರು ಜಿಲ್ಲೆಯ ತಾಲೂಕುಗಳಲ್ಲಿ ತಿಪಟೂರು ಒಂದು. ಚಿಕ್ಕನಾಯಕನಹಳ್ಳಿ, ಹುಳಿಯಾರು, ತುರುವೇಕೆರೆ ಸೇರಿದಂತೆ ತಿಪಟೂರನ್ನು ಜಿಲ್ಲೆಯನ್ನಾಗಿ ಮಾಡಬೇಕು ಎಂಬ ಆಗ್ರಹ ದಟ್ಟವಾಗಿದೆ. ತಿಪಟೂರನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲೇಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ. ತಿಪಟೂರಿನ ಕೋಡಿಸರ್ಕಲ್​ನಿಂದ ಹಾಸನ ಸರ್ಕಲ್​ವರೆಗೆ ಬೈಕ್ ರ‍್ಯಾಲಿ ಹೊರಟಿತು.
ದೇವೇಗೌಡರ ಬಗ್ಗೆ ನಾಲಗೆ ಹರಿಯಬಿಟ್ಟ ರಾಜಣ್ಣ ವಿರುದ್ಧ ಆಕ್ರೋಶ: ಮಧುಗಿರಿ, ಕುಣಿಗಲ್​ ಸೇರಿ ಹಲವೆಡೆ ಬೃಹತ್​ ಪ್ರತಿಭಟನೆ

ಪರಸ್ತ್ರೀಯರ ಜತೆ ಶಿಕ್ಷಕನ ಕಾಮದಾಟದ ವಿಡಿಯೋ ವೈರಲ್​! ಆಟ-ಪಾಠದ ನೆಪದಲ್ಲಿ ಮಕ್ಕಳನ್ನೂ ಬಿಟ್ಟಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
