ಬೀದರ್:ಶ್ರೀ ರಾಮ ನವಮಿಯಂದೇ ಬಿಜೆಪಿ ಶಾಸಕ ಶರಣು ಸಲಗರ ಮಹಾ ಎಡವಟ್ಟು ಮಾಡಿಕೊಂಡಿದ್ದಾರೆ. ಬಸವಣ್ಣನ ಕರ್ಮಭೂಮಿ ಬಸವಕಲ್ಯಾಣದಲ್ಲಿ ಶ್ರೀ ರಾಮನಿಗೆ ಅವಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಬಸವಕಲ್ಯಾಣದಲ್ಲಿ‌ ನಡೆದ ರಾಮನವಮಿ‌ ಶೋಭಾಯಾತ್ರೆ ವೇಳೆ, ಶಾಸಕ ಶರಣು ಸಲಗರ ಅವರು ಶ್ರೀರಾಮ ತೊಡೆ ಮೇಲೆ ನಿಂತು ಕೊರಳಿಗೆ ಹೂವಿನ ಹಾರ ಹಾಕಿದ್ದಾರೆ. ಶ್ರೀರಾಮನ‌ ಏಡತೊಡೆಯ ಮೇಲೆ ನಿಂತು ಶಾಸಕ ಶರಣು ಸಲಗರ ಪೋಸ್ ಕೊಟ್ಟಿದ್ದಾರೆ.
ಇದನ್ನೂ ಓದಿ:41ರ ವಯಸ್ಸಿನಲ್ಲಿ 550 ಮಕ್ಕಳಿಗೆ ‘ತಂದೆ’ಯಾದ ವ್ಯಕ್ತಿ!ಶಾಸಕ ಶರಣು‌ ಸಲಗರ ರಾಮನ ಮೇಲೆ ನಿಂತಿರೋ‌ ಫೋಟೋವನ್ನು‌ ಪೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ರಾಮನ‌ ಮೂರ್ತಿ ಮೇಲೆ ನಿಂತು ಮಾಲಾರ್ಪಣೆ ಮಾಡಿದ್ದಕ್ಕೆ ಸಾರ್ವಜನಿಕರಿಂದ ಆಕ್ರೋಶ‌ ವ್ಯಕ್ತವಾಗುತ್ತಿದೆ. ಮಾಜಿ ಶಾಸಕ‌ ಮಲ್ಲಿಕಾರ್ಜುನ ಖುಬಾ ಪೇಸ್‌ಬುಕ್‌ನಲ್ಲಿ‌ ಪೋಸ್ಟ್ ಮಾಡಿ ಕಿಡಿಕಾರಿದ್ದಾರೆ
ಇದನ್ನೂ ಓದಿ:ಪತಿ ವೃತ್ತಿನಿರತ ಭಿಕ್ಷುಕನಾಗಿದ್ದರೂ ಪತ್ನಿಗೆ ಜೀವನಾಂಶ ನೀಡಬೇಕಾಗುತ್ತದೆ!ಪ್ರಚಾರದ ಭರಾಟೆಯಲ್ಲಿ ಶಾಸಕ ಸಲಗರ ಮತ್ತೊಂದು ಮಹಾಯಡವಟ್ಟು ಮಾಡಿಕೊಂಡಿದ್ದು, ಶಾಸಕ ಸಲಗರ ವಿರುದ್ದ ಬೀದರ ಜಿಲ್ಲಾದ್ಯಾಂತ ಶ್ರೀರಾಮ ಭಕ್ತರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಪ್ರಚಾರದ ಭರಾಟೆಯಲ್ಲಿ ಶಾಸಕ ಸಲಗರ ಮಹಾಯಡವಟ್ಟು ಸಖತ್​ ಸುದ್ದಿಯಲ್ಲಿದೆ.
ಭಾರತದಲ್ಲಿ ಪಾಕ್​ ಸರ್ಕಾರದ ಅಧಿಕೃತ ಟ್ವಿಟರ್ ಖಾತೆ ಬ್ಯಾನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − nine =
Remember me
