ವಿಜಯಪುರ:ದೇವರ ಹಿಪ್ಪರಗಿ ಕ್ಷೇತ್ರದ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ ಅವರ ತಾಯಿ, ಮಾಜಿ ಸಚಿವ ಬಿ.ಎಸ್.ಪಾಟೀಲ್ ಸಾಸನೂರು ಅವರ ಪತ್ನಿ ಗುರುಬಾಯಿ ಬಸನಗೌಡ ಪಾಟೀಲ್ ಮಂಗಳವಾರ ನಿಧನರಾದರು.
ಗುರುಬಾಯಿ ಅವರಿಗೆ 82 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಗುರುಬಾಯಿ ಅವರು ಮಂಗಳವಾರ ಮದ್ಯಾಹ್ನ ಕೊನೆಯುಸಿರೆಳೆದರು. ಇವರಿಗೆ ಶಾಸಕ ಸೋಮನಗೌಡ ಸೇರಿದಂತೆ ಮೂವರು ಪುತ್ರರು ಹಾಗೂ ಓರ್ವ ಪುತ್ರಿ ಇದ್ದಾರೆ.
ಬುಧವಾರ ಮಧ್ಯಾಹ್ನ ಸ್ವಗ್ರಾಮ ಸಾಸನೂರು ಗ್ರಾಮದಲ್ಲಿ ಲಿಂಗಾಯತ ಸಂಪ್ರದಾಯಂತೆ ಗುರುಬಾಯಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಭುಗಿಲೆದ್ದ ಹಿಜಾಬ್​ ವಿವಾದ: ಬನಹಟ್ಟಿಯಲ್ಲಿ ಕಲ್ಲು ತೂರಾಟ, ಕಾಲೇಜಿಗೆ ರಜೆ ಘೋಷಣೆ, ಪೊಲೀಸರಿಂದ ಲಾಠಿ ಚಾರ್ಜ್

ಇಬ್ಬರು ಹೆಂಡ್ತೀರು ಬದುಕಿದ್ದರೂ ಮತ್ತೊಬ್ಬಳ ಬಾಳಿಗೆ ಎಂಟ್ರಿ ಕೊಟ್ಟ ಶಿಕ್ಷಕ! 14 ವರ್ಷದಿಂದ ಬಚ್ಚಿಟ್ಟ ರಹಸ್ಯ ಬಯಲಾಗಿದ್ದೇ ರೋಚಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 11 =
Remember me
