ಬೆಂಗಳೂರು:ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಪ್ರಕರಣದಲ್ಲಿ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ 10 ಸಾವಿರ ರೂ. ದಂಡ ಹಾಗೂ 2 ತಿಂಗಳು ಜೈಲು ಶಿಕ್ಷೆ ‌ವಿಧಿಸಿ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ತೀರ್ಪು ಪ್ರಕಟಿಸಿದೆ.
2 ಕ್ರಿಮಿನಲ್ ಪ್ರಕರಣಗಳ ಬಗ್ಗೆ ಮಾಹಿತಿ ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ ವಿರುದ್ಧ ಸೋದರ ಸಂಬಂಧಿ ಎಚ್.ಜಿ.ಪ್ರಶಾಂತ್ ಎಂಬುವರು 2019ರ ಅಕ್ಟೋಬರ್​ನಲ್ಲಿ ಜೆಪಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜನಪ್ರತಿನಿಧಿಗಳ ಕಾಯ್ದೆ ಸೆ.125 ಎ ಅಡಿ ಆರೋಪ ಸಾಬೀತಾಗಿದ್ದು, ಶಾಸಕರಿಗೆ ಶಿಕ್ಷೆ ವಿಧಿಸಲಾಗಿದೆ.
ಮಂಡ್ಯ ಯುವಕನ ಮತಾಂತರ: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಬಂಧನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four + five =
Remember me
