ಬೆಂಗಳೂರು:ರಾಜ್ಯದಲ್ಲಿ ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಸೋಂಕು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ರೋಗದ ಚಿಕಿತ್ಸೆಗೆ ಬೇಕಾದ ಔಷಧದ ಕೊರತೆಯಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರ ಜತೆಗೆ ಗುರುವಾರ ಮಾತನಾಡಿದ ಸುಧಾಕರ್​, ಸದ್ಯಕ್ಕೆ ಲಭ್ಯ ಔಷಧವನ್ನು 6 ವಿಭಾಗಗಳಿಗೆ ಹಂಚಲಾಗಿದೆ. ತಕ್ಷಣಕ್ಕೆ 500 ವೈಯಲ್ಸ್ ಕಳುಹಿಸಬೇಕೆಂಬ ಕೋರಿಕೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಒಟ್ಟು 20,000 ವೈಯಲ್ಸ್​ಗೆ ಬೇಡಿಕೆ ಇಡಲಾಗಿದೆ ಎಂದರು.ಇದನ್ನೂ ಓದಿರಿಬಿಜೆಪಿ ಶಾಸಕ ಪಿ.ರಾಜೀವರ ತಾಯಿ ಕರೊನಾಗೆ ಬಲಿ
ವಿಜಯಪುರ ಜಿಲ್ಲೆಯಲ್ಲಿ ಅತಿಹೆಚ್ಚು 30 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿದ್ದು, ಮಧುಮೇಹ ಉಳ್ಳವರಿಗೆ ಪರೀಕ್ಷಿಸಿ ಈ ಔಷಧ ನೀಡಬೇಕೆಂದು ತಿಳಿಸಿದ್ದು, ತಜ್ಞರ ವರದಿ ಪ್ರಕಾರ ನಿಯಂತ್ರಣಕ್ಕೆ ಕ್ರಮವಹಿಸಲಾಗಿದೆ ಎಂದು ಡಾ.ಕೆ.ಸುಧಾಕರ್ ತಿಳಿಸಿದರು.
ಪರಸ್ತ್ರೀ ಜತೆ ಯುವಕನ ಸಲ್ಲಾಪ! ಸೆಕ್ಸ್​ ಮಾಡುತ್ತಿರುವಾಗಲೇ ಸಿಕ್ಕಿಬಿದ್ದ ಜೋಡಿ… ಕ್ಷಣಾರ್ಧದಲ್ಲೇ ನಡೆಯಿತು ದುರಂತ

ವಿವಾಹಿತೆ ಜತೆ ಪರಪುರುಷನ ಕಾಮದಾಟ! 5 ವರ್ಷದ ಅಕ್ರಮ ಸಂಬಂಧಕ್ಕೆ ಬಿತ್ತು ಮೂವರ ಹೆಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 3 =
Remember me
