ಆನೇಕಲ್​:ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಇಂದು ಬೆಳ್ಳಂಬೆಳಗ್ಗೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಬೈಕ್​ ಸವಾರ ಮೃತಪಟ್ಟ ಘಟನೆ ಬನ್ನೇರುಘಟ್ಟ ಮುಖ್ಯರಸ್ತೆಯ ಆನಂದ್ ಸಭಾ ಕಲ್ಯಾಣ ಮಂಟಪದ ಬಳಿ ಸಂಭವಿಸಿದೆ.
ಉತ್ತರಹಳ್ಳಿಯ ಯಾದಲ್ ನಗರದ ನಿವಾಸಿ ಗುಣಶಂಕರ್ ಮೃತ ದುರ್ದೈವಿ. ಬನ್ನೇರುಘಟ್ಟದಿಂದ- ಬೆಂಗಳೂರು ಕಡೆಗೆ ತೆರಳುತ್ತಿದ್ದ ಬಿಎಂಟಿಸಿ ಬಸ್, ಬೈಕ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಬೈಕ್​ ಸವಾರನ ಮೇಲೆ ಬಸ್​ನ ಚಕ್ರ ಹರಿದಿದೆ. ತಲೆಯ ಕೆಲ ಭಾಗ ಛಿದ್ರವಾಗಿದ್ದು ಸ್ಥಳದಲ್ಲೇ ದುರಂತ ಅಂತ್ಯಕಂಡಿದ್ದಾನೆ. ಬನ್ನೇರುಘಟ್ಟ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಬೆಂಗ್ಳೂರಲ್ಲಿ ಆ್ಯಸಿಡ್​ ದಾಳಿ: ಸಂತ್ರಸ್ತೆ-ಆರೋಪಿ ಬೇರೆ ಬೇರೆ ಮದ್ವೆ ಆಗಿ ವಿಚ್ಛೇದನ ಪಡೆದಿದ್ದರು… ನಂತರದ ನಂಟೇ ಮುಳುವಾಯ್ತು

ಸತ್ತ ಗಂಡ ಹಾವಿನ ರೂಪದಲ್ಲಿ ಮನೆಗೆ ಬಂದನೇ..? ಬಾಗಲಕೋಟೆಯಲ್ಲಿ ಹಾವಿನ ಜತೆ 4 ದಿನ ವಾಸವಿದ್ದ ಅಜ್ಜಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + sixteen =
Remember me
