ಬೆಂಗಳೂರು:75ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಜನರಿಗೆ ಬಿಎಂಟಿಸಿ ಸಿಹಿ ಸುದ್ದಿ ನೀಡಿದೆ. ಆ.15ರಂದು ಬಿಎಂಟಿಸಿ ಬಸ್​ನಲ್ಲಿ ಉಚಿತ ಪ್ರಯಾಣ ಇರಲಿದೆ. ಇಡೀ ದಿನ ವೋಲ್ವೋ ಸೇರಿ ಎಲ್ಲ ಬಿಎಂಟಿಸಿ ಬಸ್​ಗಳಲ್ಲಿ ಪ್ರಯಾಣಿಕರು ಹಣ ಪಾವತಿಸದೆ ಫ್ರೀಯಾಗಿ ಸಂಚರಿಸಬಹುದು.
ಉಚಿತ ಪ್ರಯಾಣ ಕೊಟ್ಟರೆ ಬಿಎಂಟಿಸಿಗೆ 3 ಕೋಟಿ ರೂಪಾಯಿ ನಷ್ಟ ಆಗುತ್ತೆ. ಆದರೂ ಕೂಡ ಬಿಎಂಟಿಸಿ ಈ ಆಫರ್​ ನೀಡಿದೆ. ಬಿಎಂಟಿಸಿ ಆರಂಭಗೊಂಡು 25 ವರ್ಷ. ಜತೆಗೆ 75ನೇ ಸ್ವಾತಂತ್ರ್ಯೋತ್ಸವ. ಈ ಎರಡೂ ಸಂಭ್ರಮಾಚಾರಣೆ ಹಿನ್ನೆಲೆ ಆ.15ರಂದು ಬೆಂಗಳೂರಿನಾದ್ಯಂತ ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ ಕಲ್ಪಿಸಿದೆ.
ಜತೆಗೆ ಯಾರೆಲ್ಲಾ ಒಂದೇ ಒಂದು ಅಪಘಾತ ಮಾಡದಂತೆ ಬಸ್​ ಚಾಲನೆ ಮಾಡಿದ್ದಾರೋ ಆ ಚಾಲಕರಿಗೆ ಚಿನ್ನದ ಪದಕ ನೀಡಿ ಗೌರವಿಸಲಾಗುತ್ತೆ. ಅಮೃತ ಮಹೋತ್ಸವ ಹಿನ್ನೆಲೆ ಆ.14ರಂದು 75 ಎಲೆಕ್ಟ್ರಿಕ್​ ಬಸ್​ಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದಾರೆ. ಈಗಾಗಲೇ 90 ಎಲೆಕ್ಟ್ರಿಕ್​ ಬಸ್​ಗಳು ಓಡಾಡ್ತಿವೆ.(ದಿಗ್ವಿಜಯ ನ್ಯೂಸ್​)
ಎಚ್​ಡಿಕೆ ಮನೆ ಮೇಲೆ ನಾಡಧ್ವಜ: ಕನ್ನಡ ಬಾವುಟ ಹಾರಿಸಿ ಬಿಜೆಪಿಗೆ ಸೆಡ್ಡುಹೊಡೆದ ಜೆಡಿಎಸ್​

ಆಷಾಢ ಹಿನ್ನೆಲೆ ತವರಿಗೆ ಬಂದಾಕೆ ದುರಂತ ಅಂತ್ಯ: ಆ ಒಂದು ತಿಂಗಳಲ್ಲಿ ಆಗಬಾರದ್ದೆಲ್ಲಾ ಆಗಿ ಹೋಯ್ತು…

ತೇಜಸ್ವಿ ಸೂರ್ಯಗೆ ಒಳ್ಳೇ ಬುದ್ಧಿ ಬರಲೆಂದು ವಿಶೇಷ ಪೂಜೆ! ಪ್ರಸಾದ ತಲುಪಿಸಲು ಹೋದವರನ್ನ ವಶಕ್ಕೆ ಪಡೆದ ಪೊಲೀಸರು…

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:four × 1 =
Remember me
