ಬೆಂಗಳೂರು:ಬಸವರಾಜ ಬೊಮ್ಮಾಯಿ ರಚಿಸಿದ ಸಂಪುಟ ಎಲ್ಲ ವರ್ಗದವರಿಗೂ ನ್ಯಾಯ ಕೊಟ್ಟಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.
ಬಿಜೆಪಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಯಡಿಯೂರಪ್ಪ, ಸಂಪುಟದಲ್ಲಿ ಸಾಮಾಜಿಕ ನ್ಯಾಯ ಇದೆ. ಸರ್ವರಿಗೂ ಸಮಬಾಳು, ಸಮಪಾಲು ಇದೆ. ನಿಶ್ಚಿತವಾಗಿ ಬರುವ ದಿನಗಳಲ್ಲಿ ಒಳ್ಳೆಯ ದಿನ ಬರುತ್ತದೆ ಎಂದರು.
ಶಾಸಕ ಎನ್.ಮಹೇಶ್ ಅವರು ಬಿಜೆಪಿಗೆ ಸೇರ್ಪಡೆ ಆಗಿರುವುದು ಆ ಭಾಗದಲ್ಲಿ ನಮ್ಮ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಉದ್ದಗಲಕ್ಕೂ ಸಂಚಾರ ಮಾಡುವೆ‌. ಆಗ ಇನ್ನಷ್ಟು ಜನರನ್ನ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನ ಗೆಲ್ಲಲು ಪ್ರಾಮಾಣಿಕ‌ ಪ್ರಯತ್ನ ಮಾಡುತ್ತೇವೆ. ಉತ್ತಮ‌ ಸಚಿವ ಸಂಪುಟ ರಚಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತೊಮ್ಮೆ ಅಭಿನಂದನೆ ತಿಳಿಸುವೆ ಎಂದರು.
ಬಿಜೆಪಿಗೆ ಬಂದ ಶಾಸಕ ಮಹೇಶ್​ಗೆ ವೇದಿಕೆಯಲ್ಲೇ ಸಿಹಿ ಸುದ್ದಿ ಕೊಟ್ಟ ಬಿಎಸ್​ವೈ!

ಕಣ್ಣು ಕುಕ್ಕುವಂತಿದೆ ಶಾಸಕ ಜಮೀರ್‌ ಬಂಗಲೆ! ಅರೇಬಿಯನ್‌ ಶೈಲಿಯ ಅರಮನೆಗೆ ಚಿನ್ನದ ಲೇಪನ…

ಒಂದೇ ಮನೆಯಲ್ಲಿದ್ದರು ಪತ್ನಿ-ಪತಿ-ಸ್ನೇಹಿತ! ಪೊಲೀಸರ ಮುಂದೆ ಬಯಲಾಯ್ತು ಚೆಂದುಳ್ಳಿ ಚೆಲುವೆಯ ಅಸಲಿ ಮುಖ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × 5 =
Remember me
