ಬೆಂಗಳೂರು:ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ರಚನೆ ಕಸರತ್ತು ಕ್ಲೈಮಾಕ್ಸ್ ಹಂತಕ್ಕೆ ತಲುಪಿದ್ದು, ಇನ್ನೊಂದು ಗಂಟೆಯಲ್ಲಿ ಯಾರಿಗೆಲ್ಲ ಮಂತ್ರಿ ಪಟ್ಟ ಸಿಕ್ಕಿದೆ ಎಂಬುದು ಅಧಿಕೃತವಾಗಿ ತಿಳಿಯಲಿದೆ. ಆದರೆ, ಈ ಬಾರಿ ಡಿಸಿಎಂ ಹುದ್ದೆ ಇಲ್ಲ ಎಂಬ ಮತ್ತೊಂದು ಮಾಹಿತಿ ಲಭ್ಯವಾಗಿದ್ದು, ಕೊನೇ ಕ್ಷಣದಲ್ಲಿ ಬದಲಾದರೂ ಅಚ್ಚರಿ ಇಲ್ಲ.
ಇಂದು ಮಧ್ಯಾಹ್ನ 2.15ಕ್ಕೆ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಸಚಿವ ಸ್ಥಾನಕ್ಕೆ ಆಯ್ಕೆ ಆಗಿರುವವರಿಗೆ ಸಿಎಂ ನೇರವಾಗಿ ಕರೆ ಮಾಡಿ ತಿಳಿಸಿರುವ ಈವರೆಗಿನ ಪಟ್ಟಿ ಇಲ್ಲಿದೆ.ಕೆ.ಎಸ್.ಈಶ್ವರಪ್ಪಆರ್.ಅಶೋಕ್ಅರವಿಂದ ಲಿಂಬಾವಳಿಡಾ.ಸಿ.ಎನ್.ಅಶ್ವತ್ಥ ನಾರಾಯಣಬಿ.ಶ್ರೀರಾಮುಲುಉಮೇಶ್ ಕತ್ತಿಬಿ.ಸಿ.ಪಾಟೀಲ್ಎಸ್.ಟಿ.ಸೋಮಶೇಖರ್ಡಾ.ಕೆ.ಸುಧಾಕರ್ಬೈರತಿ‌ ಬಸವರಾಜಮುರುಗೇಶ್ ನಿರಾಣಿಶಿವರಾಂ ಹೆಬ್ಬಾರ್ಶಶಿಕಲಾ ಜೊಲ್ಲೆಕೆಸಿ ನಾರಾಯಣ್ ಗೌಡಸುನೀಲ್ ಕುಮಾರ್ಅರಗ ಜ್ಞಾನೇಂದ್ರ
ಇನ್ನು ಇಂದು ಬೆಳಗ್ಗೆ 11ಕ್ಕೆ ಸುದ್ದಿಗೋಷ್ಠಿ ನಡೆಸುವ ಸಿಎಂ ಬೊಮ್ಮಾಯಿ, ಸಚಿವರ ಪಟ್ಟಿ ಪ್ರಕಟಿಸಲಿದ್ದಾರೆ. ಹೆಚ್ಚಿನ ಡಿಸಿಎಂ ಹುದ್ದೆಗಳ ಸೃಷ್ಟಿಯಿಂದ ಆಡಳಿತದಲ್ಲಿ ಇಂಟರ್ಫಿಯರ್ಸ್ ಜಾಸ್ತಿ ಆಗುತ್ತೆ ಎಂದಿರುವ ವರಿಷ್ಠರು ಈ ಬಾರಿ ಡಿಸಿಎಂ ಸ್ಥಾನ ಯಾರಿಗೂ ಬೇಡ ಎಂದಿದ್ದಾರೆ.
ಇನ್ನು ಮಾಜಿ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರ ಹೆಸರು ಸಚಿವರ ಪಟ್ಟಿಯಲ್ಲಿ ಇಲ್ಲ ಎಂದು ಮೂಲಗಳು ತಿಳಿಸಿವೆ. ವಿಜಯೇಂದ್ರಗೆ ಸಚಿವ ಸ್ಥಾನ ಕೊಡಬೇಕು ಎಂದು ಯಡಿಯೂರಪ್ಪ ಪಟ್ಟು ಹಿಡಿದ್ದಿದ್ದಾರೆ ಎನ್ನಲಾಗಿದೆ.
2022ರ ಮಾರ್ಚ್​ನಲ್ಲಿ ಕರ್ನಾಟಕದ ಸಿಎಂ ಆಗ್ತಾರೆ ಗಡ್ಡಧಾರಿ ವ್ಯಕ್ತಿ! ಭಾರೀ ಕುತೂಹಲ ಮೂಡಿಸಿದೆ ಈ ಭವಿಷ್ಯವಾಣಿ

ಮನೆಯೊಳಗೆ ಅಕ್ಕ-ತಂಗಿ ನಿಗೂಢ ಸಾವು! 5 ದಿನದ ಹಿಂದೆ ಆ ಮನೆಗೆ ಬಂದು ಹೋಗಿದ್ದ ಅಕ್ಕನ ಗಂಡ

ಬೆಳ್ಳಂಬೆಳಗ್ಗೆ ಉಳ್ಳಾಲ ಮಾಜಿ ಶಾಸಕರ ಪುತ್ರನ ಮನೆಗೆ ಎನ್​ಐಎ ಅಧಿಕಾರಿಗಳ ದಾಳಿ! ಉಗ್ರರೊಂದಿಗೆ ಲಿಂಕ್​?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
