ಬೆಂಗಳೂರು:ಕರ್ನಾಟದಕ ಮುಖ್ಯಮಂತ್ರಿಯಾಗಿ ಇಂದು ಬೆಳಗ್ಗೆ 11ಕ್ಕೆ ಪದಗ್ರಹಣ ಮಾಡಿದ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದಲ್ಲಿರುವ ಸಿಎಂ ಕಚೇರಿಗೆ ತೆರಳಿ ಪೂಜೆ ಸಲ್ಲಿಸಿದರು. ಪೂಜೆ ಮೂಲಕ ಸಿಎಂ ಕುರ್ಚಿ ಮೇಲೆ ಕುಳಿತು ನಗೆ ಬೀರಿದರು.
ಇನ್ನು ಕೆಲವೇ ಕ್ಷಣದಲ್ಲಿ ಬೊಮ್ಮಾಯಿ ಕ್ಯಾಬಿನೆಟ್​ ಸಭೆ ನಡೆಯಲಿದ್ದು, ಆ ನಂತರ ಕೇಂದ್ರದ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಇಂದಿನಿಂದ ಬೊಮ್ಮಾಯಿ ‘ರಾಜ್ಯ’ಭಾರ! ಸಮಸ್ಯೆಗಳನ್ನೇ ಹೊದ್ದು ಮಲಗಿದೆ ಹಾದಿ…

ಸಿಎಂ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ: ಬಡವರು-ರೈತರ ಕಣ್ಣೀರು ಒರೆಸುವೆ… ಸಮಸ್ಯೆಗಳ ಸರಮಾಲೆಯೇ ಇದೆ..

ಸಿಎಂ ಆಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ

ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 7 =
Remember me
