ಚಿಕ್ಕಮಗಳೂರು:20 ವರ್ಷದ ಯುವತಿಯೊಬ್ಬಳು ಅಪ್ರಾಪ್ತ ಬಾಲಕನನ್ನು ಮದುವೆಯಾಗಿದ್ದು, ಇದೀಗ ಆಕೆ ವಿರುದ್ಧ ಕೇಸ್​ ದಾಖಲಾಗಿದೆ.
ಬೆಂಗಳೂರಿನ 20 ವರ್ಷದ ಯುವತಿಗೆ ಫೇಸ್​ಬುಕ್ ಮೂಲಕ 17 ವರ್ಷದ ಬಾಲಕನ ಪರಿಚಯವಾಗಿತ್ತು. ಉಭಯ ಕುಟುಂಬದವರಿಗೆ ಒಪ್ಪಿಗೆಯಾದ ಬಳಿಕ ಕಡೂರು ತಾಲೂಕು ಬಿಸಿಲೇಹಳ್ಳಿ ಗ್ರಾಪಂನ ಬ್ರಹ್ಮಸಮುದ್ರ ಗ್ರಾಮದ ಬಾಲಕನ ಮನೆಯಲ್ಲಿ ಪಾಲಕರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಜೂ.16ರಂದು ಮದುವೆ ನೆರವೇರಿತ್ತು.ಇದನ್ನೂ ಓದಿರಿಗಂಡಂದಿರ ಕಿರುಕುಳ: ತಂಗಿ ಸತ್ತ 17 ದಿನಕ್ಕೆ ಅಕ್ಕನೂ ಸಾವು! ಇವರಿಬ್ಬರ ದುರಂತ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ
ಈ ಕುರಿತು ಜೂ.23ರಂದು ಮಕ್ಕಳ ಸಹಾಯವಾಣಿ 1098ರ ಮೂಲಕ ಬಾಲ್ಯವಿವಾಹ ನಿಷೇಧ ಅಧಿಕಾರಿಗಳಿಗೆ ಮಾಹಿತಿ ಬಂದಿತ್ತು. ಸಖರಾಯಪಟ್ಟಣ ಠಾಣೆ ಪೊಲೀಸರ ಜತೆಗೆ ಆಗಮಿಸಿದ ಅಂಗನವಾಡಿ ಮೇಲ್ವಿಚಾರಕಿ ಜಾಕೀರ್ ತಾಜ್, ಗ್ರಾಪಂ ಕಾರ್ಯದರ್ಶಿ ಇಂದ್ರಮ್ಮ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಮೇಘರಾಜ್ ಅವರು ಯುವತಿಯನ್ನು ವಶಕ್ಕೆ ಪಡೆದರು. ಯುವತಿ ವಿರುದ್ಧ ಬಾಲ್ಯವಿವಾಹ ನಿಷೇಧ ಕಾಯ್ದೆ, ಕರೊನಾ ನಿಯಮ ಉಲ್ಲಂಘನೆ ಅಡಿ ಪ್ರಕರಣ ದಾಖಲಿಸಲಾಗಿದೆ. ಯುವತಿಯನ್ನು ಚಿಕ್ಕಮಗಳೂರಿನ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ.
ಗಂಡಂದಿರ ಕಿರುಕುಳ: ತಂಗಿ ಸತ್ತ 17 ದಿನಕ್ಕೆ ಅಕ್ಕನೂ ಸಾವು! ಇವರಿಬ್ಬರ ದುರಂತ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ

ದೇವರಿಗೆ ಹುಣ್ಣಿಮೆ ಪೂಜೆ ಸಲ್ಲಿಸಲು ಹೋದ ತಾಯಿ ಜತೆ ಮಕ್ಕಳನ್ನೂ ಹೊತ್ತೊಯ್ದ ಜವರಾಯ!

https://www.vijayavani.net/a-illicit-relationship-poisoning-by-lovers/
ಗ್ರಾಪಂ ಕಾರ್ಯದರ್ಶಿ ಆತ್ಮಹತ್ಯೆ ಕೇಸ್​ಗೆ ಟ್ವಿಸ್ಟ್! ಅದೇ ಮನೆಯಲ್ಲಿ ಅಪ್ಪ-ಅಕ್ಕನೂ ನೇಣಿಗೆ ಶರಣಾಗಿದ್ದರು…

ಗಂಡನಿದ್ದರೂ ಪರಪುರುಷನ ಜತೆ ಮಹಿಳೆಯ ಕಾಮದಾಟ! ಬೇಡ ಬೇಡ ಎಂದವನ ಉಸಿರನ್ನೇ ನಿಲ್ಲಿಸಿದ್ಳು

ದುವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + two =
Remember me
