ಹಾವೇರಿ:ಮನೆ ಮುಂಭಾಗ ಆಟವಾಡುತ್ತಿದ್ದ ಎರಡು ವರ್ಷದ ಬಾಲಕನೋರ್ವ ಆಕಸ್ಮಿಕವಾಗಿ ನೀರಿನ ಸಂಪ್​ ಒಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾನಗಲ್ ಪಟ್ಟಣದ ನವನಗರದಲ್ಲಿ ನಡೆದಿದೆ.
ಹಾಡಹಗಲೇ ರಿಯಲ್​ ಎಸ್ಟೇಟ್​ ಉದ್ಯಮಿಯ ಅಪಹರಣ; ಆಮೇಲಾಗಿದ್ದು ರೋಚಕ ಕಾರ್ಯಾಚರಣೆ

ಚರಣ್ (3 ಚರ್ಷ) ನೀರಿನ ಸಂಪ್ ಒಳಗೆ ಬಿದ್ದು ಮೃತಪಟ್ಟ ಬಾಲಕ. ಮೃತ ಚರಣ್, ದುರಗಪ್ಪ ವಿಭೂತಿ ಎಂಬುವರ ಪುತ್ರನಾಗಿದ್ದು, ಕಳೆದ ಹಲವು ವರ್ಷಗಳಿಂದ ಮನೆಯಿಲ್ಲದೇ ಶೆಡ್ ನಲ್ಲಿ ವಾಸಿಸುತ್ತಿರುವ ಸುಡುಗಾಡು ಸಿದ್ದರು ಎಂದು ತಿಳಿದು ಬಂದಿದೆ.
ಈ ಸಂಬಂಧ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 10 =
Remember me
