ರಾಯಚೂರು:ಕೃಷ್ಣ ನದಿಯಲ್ಲಿ ಸಹೋದರರಿಬ್ಬರು ನೀರುಪಾಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕೊಪ್ಪರ ಗ್ರಾಮದ ರಜಾಕ್ ಮುಲ್ಲಾ ಉಸ್ಮಾನ್ (35), ಮೌಲಾಲಿ ಉಸ್ಮಾನ್ (30) ಅವರು ಕುಟುಂಬಸ್ಥರೊಂದಿಗೆ ಮಂಗಳವಾರ ಸಂಜೆ ಕೃಷ್ಣ ನದಿ ತೀರಕ್ಕೆ ತೆರಳಿದ್ದರು. ಈ ವೇಳೆ ನೀರಲ್ಲಿ ಅಣ್ಣ-ತಮ್ಮ ಇಬ್ಬರೂ ತುಂಬಿ ಹರಿಯುವ ಕೃಷ್ಣ ನದಿಯಲ್ಲಿ ಮುಳುಗಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಮತ್ತು ಎಸ್​ಡಿಆರ್​ಎಫ್ ತಂಡ ಶೋಧಕಾರ್ಯ ನಡೆಸುತ್ತಿದೆ. ಬುಧವಾರ ಬೆಳಗ್ಗೆ 11 ಗಂಟೆಯಾದರೂ ಇಬ್ಬರ ಸುಳಿವು ಇನ್ನೂ ಸಿಕ್ಕಿಲ್ಲ. ದೇವದುರ್ಗ ಠಾಣೆ ಪೊಲೀಸರು ಸ್ಥಳದಲ್ಲಿದ್ದಾರೆ.
ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ್​ ವಿಧಿವಶ

ಹುಳಿಯಾರಿನ ಪೇದೆ ಸುಧಾ ಕೊಲೆ ಹಿಂದಿದೆ ತ್ರಿಕೋನ ಪ್ರೇಮ! ಓರ್ವ ಪೊಲೀಸಪ್ಪನನ್ನು ಪ್ರೀತಿಸುತ್ತಿದ್ದ ಇಬ್ಬರು ಮಹಿಳಾ ಪೇದೆಗಳು

ತಾವೇ ಬೆಳೆಸಿದ ಮರದಲ್ಲಿ ದುರಂತ ಅಂತ್ಯ ಕಂಡ ಸಾಲುಮರದ ವೀರಚಾರಿ… ಹಳ್ಳಿಗಳಲ್ಲಿ ಹಸಿರು ಹೊದಿಸಿದ ಸಾಧಕ ಇನ್ನಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + sixteen =
Remember me
