ಮಂಡ್ಯ:ಅಣ್ಣ-ತಮ್ಮನ ಜಗಳ ವಿಕೋಪಕ್ಕೆ ತಿರುಗಿದ್ದು, ಜಗಳ ಬಿಡಿಸಲು ಬಂದ ಅತ್ತಿಗೆಗೂ ಚಾಕುವಿನಿಂದ ಇರಿದ ತಮ್ಮ, ಅಣ್ಣನನ್ನು ಕೊಂದಿದ್ದಾನೆ.
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬಾಲಕೃಷ್ಣ ಮತ್ತು ಸುರೇಶ್​ ಇಬ್ಬರೂ ಸಹೋದರರು. ಮೈಸೂರಿನಲ್ಲಿ ವಾಸ ಮಾಡ್ತಿದ್ದ ಬಾಲಕೃಷ್ಣ ಲಾಕ್​ಡೌನ್ ಹಿನ್ನೆಲೆ ಊರಿಗೆ ಬಂದಿದ್ದ.ಇದನ್ನೂ ಓದಿರಿನಮ್ಮನ್ನು ಬದುಕಲು ಬಿಡಿ ಎಂದು ಕಣ್ಣೀರಿಟ್ಟರೂ ಪ್ರಿಯಕರನಿಗೆ ಚಪ್ಪಲಿ ಹಾರ ಹಾಕಿ ತಲೆ ಬೋಳಿಸಿದ ಯುವತಿ ಕುಟುಂಬಸ್ಥರು!
ಒಂದೇ ಮನೆಯ ಮಧ್ಯೆ ಗೋಡೆ ಹಾಕಿಕೊಂಡು ಅಣ್ಣ ಬಾಲಕೃಷ್ಣ ಮತ್ತು ತಮ್ಮ ಸುರೇಶ್​ ಪ್ರತ್ಯೇಕವಾಗಿ ವಾಸ ಮಾಡ್ತಿದ್ರು. ಇವರಿಬ್ಬರ ನಡುವೆ ಜಮೀನು ವಿಚಾರವಾಗಿ ನಿನ್ನೆ(ಸೋಮವಾರ) ಜಗಳ ನಡೆದಿದೆ. ದಾಯಾದಿ ಕಾಳಗ ವಿಕೋಪಕ್ಕೆ ತಿರುಗಿದ್ದು, ಜಗಳ ಬಿಡಿಸಲು ಹೋದ ಬಾಲಕೃಷ್ಣನ ಪತ್ನಿ ಸರಳಾಗೆ ಮೈದುನ ಸುರೇಶ್ ಚಾಕು ಹಾಕಿದ್ದಾನೆ. ಬಳಿಕ ಅಣ್ಣ ಬಾಲಕೃಷ್ಣ(54)ನನ್ನು ಕೊಲೆ ಮಾಡಿದ್ದಾನೆ. ಗಂಭೀರ ಗಾಯಗೊಂಡ ಸರಳಾರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾವಂಚಕಿಗೆ ಸಾಥ್ ಕೊಟ್ಟ ಸ್ಯಾಂಡಲ್​ವುಡ್​ ನಟ? ಸಾವಿರಾರು ಕೋಟಿ ರೂ. ರಹಸ್ಯ ಬಯಲು

ಕ್ಲೋಸ್ ಡೋರ್​ ಮೀಟಿಂಗ್​ನಲ್ಲಿ ರೋಹಿಣಿ ಸಿಂಧೂರಿಗೆ ಹಿಗ್ಗಾಮುಗ್ಗಾ ತರಾಟೆ! ಮೌನವಾಗಿಯೇ ಹೊರಟ ಡಿಸಿ

ಹಿಂದು ಯುವತಿಯನ್ನ ಮದ್ವೆಯಾದ 7 ಮಕ್ಕಳ ತಂದೆ! ಖಾಸಗಿ ದೃಶ್ಯ ಸೆರೆಹಿಡಿದು ಇಸ್ಲಾಂಗೆ ಮತಾಂತರ

ಪ್ರೀತಿಸಿದ್ದಕ್ಕೆ ದಲಿತ ಯುವಕನಿಗೆ ಚಪ್ಪಲಿ ಹಾರ ಹಾಕಿ ತಲೆ ಬೋಳಿಸಿ ಮೆರವಣಿಗೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 1 =
Remember me
