ಬೆಂಗಳೂರು:ಬಿ.ಎಸ್ಸಿ ನರ್ಸಿಂಗ್​, ಬಿಪಿಟಿ, ಬಿಪಿಒ ಕೋರ್ಸ್​ಗಳ ಪ್ರವೇಶಾತಿ ಸಂಬಂಧ ಮೆರಿಟ್​ ಪಟ್ಟಿ ಹಾಗೂ ಸರ್ಕಾರ ನೀಡಿರುವ ಸೀಟ್​ ಮ್ಯಾಟ್ರಿಕ್ಸ್​ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ.
ವಿಜಯವಾಣಿಫೆ.15ರಂದು“ಬಿ.ಎಸ್ಸಿ ನರ್ಸಿಂಗ್​ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ”ಎಂಬ ಶೀರ್ಷಿಕೆ ಅಡಿ ವಿಶೇಷ ವರದಿ ಪ್ರಕಟಿಸಿತ್ತು. ಇದರಿಂದಾಗಿ ಎಚ್ಚೆತ್ತ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ದಾಖಲಾತಿ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ಸೀಟ್​ ಮ್ಯಾಟ್ರಿಕ್ಸ್​ ಅನ್ನು ಮೊದಲ ಸುತ್ತಿನ ಸೀಟು ಹಂಚಿಕೆಗೆ ಪರಿಗಣಿಸಲು ನಿರ್ಧರಿಸಿದೆ. ಅಭ್ಯರ್ಥಿಗಳು ಇಚ್ಛೆ, ಆಯ್ಕೆಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸಲು ಫೆ.18ರಿಂದ 22ರವರೆಗೆ ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ದಾಖಲಿಸುವ ಇಚ್ಛೆ, ಆಯ್ಕೆಗಳನ್ನು ಪರಿಗಣಿಸಿ, ಅಣುಕು ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಾಧಿಕಾರದ ವೆಬ್​ಸೈಟ್​ನಲ್ಲಿ ಪ್ರಕಟಿಸಲಿದೆ. ಈ ಅಣಕು ಸೀಟು ಹಂಚಿಕೆಯ ಫಲಿತಾಂಶವನ್ನು ಪರಿಶೀಲಿಸಿದ ನಂತರ ಇಚ್ಛೆ, ಆಯ್ಕೆಗಳನ್ನು ಬದಲಾಯಿಸಿಕೊಳ್ಳಲು, ಮಾರ್ಪಾಡು ಮಾಡಿಕೊಳ್ಳಲು ಅವಕಾಶ ನೀಡಲಿದೆ. ಆನಂತರ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟವಾಗಲಿದೆ. ಹೆಚ್ಚಿನ ಮಾಹಿತಿಗೆhttp://kea.kar.nic.inನೋಡಬಹುದು.
ಥೂ ಇದೆಂಥಾ ಅಸಹ್ಯ? ಅಣ್ಣ-ತಂಗಿ ನಡುವೆಯೇ ಅಕ್ರಮ ಸಂಬಂಧ, ಅಡ್ಡಿಬಂದ ತಾಯಿಯನ್ನೇ ಕೊಂದ ಕಾಮುಕರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
