ಮುದ್ದೇಬಿಹಾಳ:ಇತ್ತೀಚಿಗೆ ಆಲಮಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಿಎಸ್ಎಫ್ ಯೋಧ ಬಸವರಾಜ ಡೊಂಗರಗಾವಿ(28) ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದರು.
ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದ ಬಸವರಾಜ ಡೊಂಗರಗಾವಿ ಅವರು 8 ವರ್ಷದ ಹಿಂದೆ ಸೇವೆಗೆ ಸೇರಿದ್ದರು. ಪ್ರಸ್ತುತ ಬಿಹಾರ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರಯ. ಇತ್ತೀಚಿಗಷ್ಟೇ ರಜೆ ಮೇಲೆ ಸ್ವಗ್ರಾಮಕ್ಕೆ ಬಂದಿದ್ದರು. ಈ ವೇಳೆ ಅಪಘಾತಕ್ಕೀಡಾಗಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರಲ್ಲಿ ರೋಗಿಯ ಪ್ರಾಣ ಉಳಿಸಲು ಸ್ವತಃ ತಾನೇ ಮೆಕ್ಯಾನಿಕ್ ಆದ ಪೊಲೀಸ್​! ತಪ್ಪಿತು ಅನಾಹುತ, ಪೇದೆ ಕಾರ್ಯಕ್ಕೆ ಶ್ಲಾಘನೆ

ಪೋರ್ನ್​ ವೆಬ್​ಸೈಟ್​ನಲ್ಲಿ ತನ್ನದೇ ವಿಡಿಯೋ ಕಂಡು ಬೆಚ್ಚಿದ ಟೆಕ್ಕಿ! ಬೆಂಗಳೂರಲ್ಲಿ ಗೆಳತಿ ಜತೆ ಕಳೆದ ಖಾಸಗಿ ಕ್ಷಣ ಬಯಲಾಗಿದ್ದೇಗೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
