ದೇವನಹಳ್ಳಿ:ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ಸ್ವಯಂಪ್ರೇರಿತ ರಕ್ತದಾನಿಗಳ ಶಿಬಿರದಲ್ಲಿ ಪಾಲ್ಗೊಂಡ ಬಿಎಸ್ಎಫ್ ಯೋಧರು ರಕ್ತದಾನ ಮಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಲಯನ್ಸ್ ರಕ್ತನಿಧಿ ಕೇಂದ್ರ ಹಾಗೂ ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಭಾನುವಾರ ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಯಂಪ್ರೇರಿತ ರಕ್ತದಾನಿಗಳ ಶಿಬಿರ-2022 ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಈ ಶಿಬಿರದಲ್ಲಿ ಸ್ವಯಂ ಪ್ರೇರಿತವಾಗಿ ಪಾಲ್ಗೊಂಡ ಬಿಎಸ್ಎಫ್ ಯೋಧರು ರಕ್ತದಾನ ಮಾಡಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್, ವೈದ್ಯರುಗಳು ಹಾಗೂ ಆಸ್ಪತ್ರೆ ಸಿಬ್ಬಂದಿಗಳು ‌ಉಪಸ್ಥಿತರಿದ್ದರು.
ಸ್ಪರ್ಧಾತ್ಮಕ ಪರೀಕ್ಷೆ: ಕಾರ್ಮಿಕರ ಮಕ್ಕಳಿಗೆ ಉಚಿತ ತರಬೇತಿ, ಇಲ್ಲಿದೆ ಉಪಯುಕ್ತ ಮಾಹಿತಿ

ರಾಮನಗರದಲ್ಲಿ ಮೇಕೆದಾಟು ಪಾದಯಾತ್ರೆಗೆ ಮರು ಚಾಲನೆ: ಡಿಕೆಶಿಗೆ ಸಾಥ್​ ಕೊಡಲು ಬಂದ ಕೈ ಪಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + five =
Remember me
