ಶಿವಮೊಗ್ಗ:ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪಾಪದ ಕೂಸು ಪಾಪುಲರ್​ ಫ್ರಂಟ್​ ಆಫ್​ ಇಂಡಿಯಾ(ಪಿಎಫ್​ಐ) ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ ಮಾಡಿದರು.
ಸಿದ್ದರಾಮಯ್ಯರ ಅಪರಾಧದಿಂದ ಇಷ್ಟೆಲ್ಲಾ ಅನಾಹುತವಾಗಿದೆ. ಇಡೀ ದೇಶದ ಜನರು ನಮ್ಮ ಜತೆಗಿದ್ದಾರೆ. ಅದನ್ನು ನೋಡಿ ಸಿದ್ದರಾಮಯ್ಯ ಅವರಿಗೆ ಸಹಿಸಲಾಗುತ್ತಿಲ್ಲ. ಏನೂ ತೋಚದೆ ಮನಬಂದಂತೆ ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ. ತಪ್ಪಿನ ಅರಿವಾಗಿ ಅವರು ನಾಡಿನ ಜನತೆಯ ಕ್ಷಮೆ ಕೇಳಬೇಕಿತ್ತು. ಈಗಲೂ ಹಗುರವಾಗಿ ಮಾತನಾಡೋದು ನೋಡಿದ್ರೆ ಆಶ್ಚರ್ಯವಾಗುತ್ತೆ. ಈಗಲಾದರೂ ಈ ಬಗ್ಗೆ ಸಿದ್ದರಾಮಯ್ಯ ಪ್ರಾಮಾಣಿಕವಾಗಿ ಯೋಚಿಸಿ, ಜಾಗೃತರಾಗಲಿ ಎಂದು ಬಿಎಸ್​ವೈ ಸಲಹೆ ನೀಡಿದರು.
ಆರ್​​ಎಸ್​​ಎಸ್ ಬ್ಯಾನ್ ಮಾಡಬೇಕು ಎಂದಿರುವ ಸಿದ್ದರಾಮಯ್ಯಗೆ ಯಾವುದು ಸರಿ, ಯಾವುದು ತಪ್ಪು ಎನ್ನುವ ಕಲ್ಪನೆ ಇಲ್ಲ. ಇಡೀ ದೇಶದಲ್ಲಿ‌ ಹಿಂದುಗಳ ಸಂಘಟನೆ ಮಾಡುತ್ತಾ ಪ್ರಾಮಾಣಿಕ ಕೆಲಸ ಮಾಡುತ್ತಿರುವ ಆರ್​ಎಸ್​​ಎಸ್ ಬಗ್ಗೆ ನೂರಕ್ಕೆ ತೊಂಬತ್ತು ಜನ ಒಳ್ಳೆಯ ಮಾತನಾಡುತ್ತಾರೆ. ಅಂತ ಸಂಘಟನೆ ಬಗ್ಗೆ ಹಗುರವಾಗಿ ಮಾತನಾಡುವುದು ಸಿದ್ದರಾಮಯ್ಯನವರ ಯೋಗ್ಯತೆ ತೋರಿಸುತ್ತದೆ. ಅವರು ಏನೇ ಮಾತನಾಡಿದರು ಕವಡೆ ಕಾಸಿನ ಕಿಮ್ಮತ್ತಿಲ್ಲ. ಹಗುರವಾಗಿ ಮಾತನಾಡಿ ಅವರ ಗೌರವವನ್ನು ಅವರೇ ಹಾಳು ಮಾಡಿಕೊಳ್ಳುತ್ತಾರೆ ಎಂದರು.
ಗುಂಡ್ಲುಪೇಟೆಯಲ್ಲಿ ಭಾರತ್ ಜೋಡೋ ಯಾತ್ರೆ ಫ್ಲೆಕ್ಸ್​ಗಳನ್ನ ಹರಿದ ಕಿಡಿಗೇಡಿಗಳು, ಕಾಂಗ್ರೆಸ್​ ಆಕ್ಷೇಪ

ನಿಷೇಧಿತ ಉಗ್ರ ಸಂಘಟನೆಗಳ ಮರುಹುಟ್ಟು!; ಹೊಸ ಹೆಸರಲ್ಲಿ ಮತ್ತೆ ಸಕ್ರಿಯರಾಗುವ ಉಗ್ರರು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 7 =
Remember me
