ಗುಂಡ್ಲುಪೇಟೆ:ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ, ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಬಿಜೆಪಿ ಬೂತ್ ಅಧ್ಯಕ್ಷ ರವಿ ಮನೆಗೆ ಬಿಎಸ್​ವೈ ಶುಕ್ರವಾರ ಬೆಳಗ್ಗೆ ಭೇಟಿ ನೀಡಿ ಮೃತನ ತಾಯಿಗೆ ಸಾಂತ್ವನ ಹೇಳಿದರು.
ರವಿ ಸಾವಿನ ವಿಚಾರ ನೋವು ತಂದಿದೆ ಎಂದು ಕಂಬನಿ ಮಿಡಿದ ಬಿಎಸ್​ವೈ, ರವಿ ತಾಯಿಗೆ 5 ಲಕ್ಷ ರೂಪಾಯಿ ನೆರವು ಕೊಟ್ಟರು. ಮನೆ ಕಟ್ಟಿಸಿಕೊಳ್ಳಲು ಮತ್ತೆ 5 ಲಕ್ಷ ರೂ. ಕಳುಹಿಸುವೆ ಎಂದು ಭರವಸೆ ನೀಡಿದರು.

ಬೆಂಗಳೂರಿಂದ ವಿಮಾನದಲ್ಲಿ ಗುಂಡ್ಲುಪೇಟೆಗೆ ಆಗಮಿಸಿದ ಯಡಿಯೂರಪ್ಪ ಅವರನ್ನು ಶಾಸಕ ಎನ್.ಮಹೇಶ್ ಸ್ವಾಗತಿಸಿದರು. ‘ಬರ್ತಾನಪ್ಪ ಬರ್ತಾನೇ ರಾಜಾಹುಲಿ..’ ಎಂದು ಕಾರ್ಯಕರ್ತರು ಜೈಕಾರ ಹಾಕಿದರು. ಇದೇ ವೇಳೆ ಮಾತನಾಡಿದ ಯಡಿಯೂರಪ್ಪ, ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಮತ್ತೊಮ್ಮೆ ಬಿಜೆಪಿ ಪಕ್ಷವನ್ನ ಅಧಿಕಾರಕ್ಕೆ ತರುತ್ತೇನೆ. ಅಧಿಕಾರ ಇಲ್ಲದಿದ್ರೂ ಜನರು ಸಾಕಷ್ಟು ಬೆಂಬಲ ನೀಡುತ್ತಿದ್ದಾರೆ ಎಂದರು.
ಜೆಡಿಎಸ್​ ಪರ ಅನಂತಕುಮಾರ್ ಪುತ್ರಿ ಬ್ಯಾಟಿಂಗ್​: ರಾಜ್ಯ ರಾಜಕೀಯದಲ್ಲಿ ಸಂಚಲನ

ನಾವು ಸನ್ಯಾಸಿಗಳಲ್ಲ… ಬೊಮ್ಮಾಯಿ ಆಯ್ಕೆ ಶ್ರೀಕೃಷ್ಣನ ತಂತ್ರಗಾರಿಕೆ: ಈಶ್ವರಪ್ಪ

ಕಿಡ್ನ್ಯಾಪ್‌ ಆಗಿದ್ದ ಕೇರಳ ಯುವಕನನ್ನು ಪ್ರಾಣದ ಹಂಗು ತೊರೆದು ಕಾಪಾಡಿದ ಹಾಸನ ಪೊಲೀಸರು! ವಿಡಿಯೋ ವೈರಲ್​

ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − sixteen =
Remember me
