ಮೈಸೂರು:ಪುಟ್ಟ ಪುಟ್ಟ ಹೆಜ್ಜೆಯನ್ನಿಟ್ಟುಕೊಂಡು ಎಲ್ಲರನ್ನು ನಗಿಸುತ್ತಲೇ ಆಟವಾಡಿಕೊಂಡಿದ್ದ ಪುಟ್ಟ ಕಂದ ಮನೆಯಲ್ಲೇ ದುರಂತ ಅಂತ್ಯ ಕಂಡಿದೆ.
ಹುಣಸೂರು ತಾಲೂಕಿನ ತರಿಕಲ್ ಗ್ರಾಮದ ಸುಂದರರಾಜ್ ಎಂಬುವರ ಎರಡು ವರ್ಷ ಮಗು ಸಮರ್ಥ್ ಮೃತ ದುರ್ದೈವಿ. ಮನೆಯಲ್ಲಿ ಆಟವಾಡುತ್ತಲೇ ಇದ್ದ ಮಗು ಇದ್ದಕ್ಕಿದ್ದಂತೆ ನಾಪತ್ತೆಯಾಗಿತ್ತು. ಮನೆಯವರೆಲ್ಲ ಅಕ್ಕ-ಪಕ್ಕದ ಮನೆಯನ್ನೂ ಹುಡುಕಾಡಿದರೂ ಸಿಗಲಿಲ್ಲ. ಮನೆಯ ಬಾತ್​ ರೂಂ ಬಳಿ ಹೋಗಿ ನೋಡಿದಾಗ ನೀರು ತುಂಬಿದ್ದ ಬಕೆಟ್ ಒಳಗೆ ಬಿದ್ದು ಮಗು ಸತ್ತಿರುವುದು ಗೊತ್ತಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು,. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
ಸತ್ತು ಮಲಗಿದ್ದವ ಕರುಳ ಕೂಗಿಗೆ ಓಗೊಟ್ಟು ಮತ್ತೆ ಬದುಕಿದ! ಅಂತ್ಯಸಂಸ್ಕಾರ ವೇಳೆ ನಡೆದ ಪವಾಡ ಕೇಳಿದ್ರೆ ಶಾಕ್​ ಆಗ್ತೀರಿ

ಪತ್ನಿಯ ಗೆಳತಿಯರು ಮನೆಗೆ ಬರುತ್ತಿದ್ದಂತೆ ಅವರ ಬಟ್ಟೆ ಬಿಚ್ಚುತ್ತಾನೆ ಗಂಡ! ಬೆಚ್ಚಿಬೀಳಿಸುತ್ತೆ ದಂಪತಿ ಕೃತ್ಯ

ರಾತ್ರೋರಾತ್ರಿ ಮಲಗಿದ್ದಲ್ಲೇ ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! ಬೆಚ್ಚಿಬಿದ್ದ ಸ್ಥಳೀಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 9 =
Remember me
