ಶಿವಮೊಗ್ಗ:ಕೆ.ಎಸ್.ಈಶ್ವರಪ್ಪ ಯಾವುದೇ ತಪ್ಪು ಮಾಡದಿದ್ದರೂ ಅವರು ಮಂತ್ರಿಸ್ಥಾನಕ್ಕೆ ರಾಜೀನಾಮೆ ನೀಡಬೇಕಾದ ಸ್ಥಿತಿ ನಿರ್ಮಾಣವಾಗಿರುವುದು ಬೇಸರದ ಸಂಗತಿ. ಕೆಲವೇ ತಿಂಗಳಲ್ಲಿ ತನಿಖೆ ಪೂರ್ಣಗೊಂಡು ಅವರು ನಿರಪರಾಧಿ ಎಂಬುದು ಸಾಬೀತಾಗಿ ಮತ್ತೆ ಸಚಿವರಾಗುತ್ತಾರೆಂಬ ವಿಶ್ವಾಸವಿದೆ. ಆ ದಿನ ಬೇಗ ಬರಲಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್​ವೈ, ಇನ್ನು ಎರಡ್ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿದರೆ ಪ್ರಕರಣದಲ್ಲಿ ಈಶ್ವರಪ್ಪ ಪಾತ್ರ ಏನೂ ಇಲ್ಲ ಎಂಬುದು ದೃಢವಾಗುತ್ತದೆ. ಆಗ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಯಾವುದೇ ಅಭ್ಯಂತರವಿರುವುದಿಲ್ಲ. ಈಗಿನ ಪರಿಸ್ಥಿತಿಯನ್ನು ಈಶ್ವರಪ್ಪ ಸಮರ್ಥವಾಗಿ ಎದುರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು. ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡವಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಲು ಬಿಎಸ್​ವೈ ನಿರಾಕರಿಸಿದರು.
ನಾನು ಶಾಸಕ, ಸಚಿವ, ಡಿಸಿಎಂ ಆಗಿದ್ದೀನಿ… ಆದ್ರೆ ನನ್ನನ್ನು ಈಗಲೂ ದೇವಸ್ಥಾನಕ್ಕೆ ಸೇರಿಸಲ್ಲ: ಡಾ.ಪರಮೇಶ್ವರ್

ಸನ್ನಿ ಲಿಯೋನ್​ ಫ್ಯಾನ್ಸ್​ಗೆ ಬಂಪರ್​ ಆಫರ್​ ಕೊಟ್ಟ ಮಂಡ್ಯದ ಯುವಕ! ಆದ್ರೆ ಈ 3 ಷರತ್ತು ಪೂರೈಸಲೇಬೇಕು…

ದೂರುದಾರನಿಗೆ ತನ್ನ ಕಾರನ್ನೇ ಕೊಟ್ಟು PSIಗೆ ಬೆವರಿಳಿಸಿ ಭಾರೀ ಸುದ್ದಿಯಾಗಿದ್ದ ತುಮಕೂರು SPಗೆ ಆತ್ಮಹತ್ಯೆ ಬೆದರಿಕೆ!

ಡಿಪೋ ಆವರಣದಲ್ಲೇ ಕೆಎಸ್ಸಾರ್ಟಿಸಿ ಬಸ್​ ಚಾಲಕ ಆತ್ಮಹತ್ಯೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × four =
Remember me
