ಹಾವೇರಿ:ಮನೆ ಮುಂದೆ ತನ್ನ ಪಾಡಿಗೆ ತಾನು ಪಾತ್ರೆ ತೊಳೆಯುತ್ತ ಕೂತಿದ್ದ ವೃದ್ಧೆಯೊಬ್ಬರ ಮೇಲೆ ಕಾರು ಹರಿದಿದ್ದು, ತೀವ್ರ ಗಾಯಗೊಂಡ ಅಜ್ಜಿ ಸ್ಥಳದಲ್ಲೇ ಪ್ರಾಣ ಬಿಟ್ಟ ಘಟನೆ ಹಾನಗಲ್ ತಾಲೂಕಿನ ಬಾಳಂಬಿಡ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ.
ಮಾಳವ್ವ ಕಾಸಣ್ಣನವರ (75) ಮೃತ ದುರ್ದೈವಿ. ಬಾಳಂಬಿಡ ಗ್ರಾಮದ ನಿವಾಸಿಯಾದ ಮಾಳವ್ವ ತನ್ನ ಮನೆ ಮುಂದೆ ಪಾತ್ರೆ ತೊಳೆಯುತ್ತಿದ್ದರು. ಇದೇ ವೇಳೆ ಹಾವೇರಿಯಿಂದ ಹಾನಗಲ್ ಕಡೆಗೆ ವೇಗವಾಗಿ ಹೋಗುತ್ತಿದ್ದ ಸ್ಕೋಡಾ ಕಾರು, ಚಾಲಕನ ನಿಯಂತ್ರಣ ತಪ್ಪಿ ವೃದ್ಧೆಗೆ ಡಿಕ್ಕಿ ಹೊಡೆದಿದೆ.ಇದನ್ನೂ ಓದಿರಿಅವ್ವ-ಅಜ್ಜಿ ಜತೆ ಮದುವೆ ಮಾತುಕತೆಗೆ ಬಂದವ ಅಕ್ಕ-ತಂಗಿ ಮೇಲೆ ಮಚ್ಚುಬೀಸಿದ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ
ತೀವ್ರ ರಕ್ತಸ್ರಾವವಾಗಿ ಅಜ್ಜಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಈ ದೃಶ್ಯಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಡನ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರು ನಿಲ್ಲಿಸಿದ ಪತ್ನಿ! ಮಕ್ಕಳು ಇಲ್ಲದ ವೇಳೆ ಆ ರಾತ್ರಿ ನಡೆಯಿತು ದುರಂತ

ಶೃಂಗೇರಿಯಲ್ಲಿ ಅಪ್ರಾಪ್ತೆ ಮೇಲೆ 37 ಜನರಿಂದ ಅತ್ಯಾಚಾರ: ಅಮ್ಮನ ಕುಮ್ಮಕ್ಕಿನಿಂದಲೇ ಕೃತ್ಯ, ಮುಂದೇನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
