ಮಂಗಳೂರು:ಬ್ರೇಕ್ ಪೆಡಲ್​ಗೆ ನೀರಿನ ಬಾಟಲಿ ಸಿಕ್ಕಿಕೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಯದ್ವಾತದ್ವಾ ಚಲಿಸಿ ದ್ವಿಚಕ್ರ ವಾಹನ ಮತ್ತು 2 ಕಾರುಗಳಿಗೆ ಡಿಕ್ಕಿ ಹೊಡೆದಿದೆ.
ಈ ಘಟನೆ ಮಂಗಳೂರು ನಗರದ ಉರ್ವಾದ ಚಿಲಿಂಬಿ-ಕೋಟೆಕಣಿ ರಸ್ತೆಯಲ್ಲಿ ಶುಕ್ರವಾರ ನಡೆದಿದೆ. ವಿವೇಕಾನಂದ ಶೆಣೈ ಎಂಬುವವರು ಕೋಟೆಕಣಿಯಿಂದ ಕಾರು ಚಲಾಯಿಸಿಕೊಂಡು ಬರುತ್ತಿದ್ದರು. ಈ ವೇಳೆ ಕಾರಿನಲ್ಲಿದ್ದ ವಾಟರ್​ ಬಾಟಲಿ ಕಾರಿನ ಬ್ರೇಕ್ ಪೆಡಲ್ ಅಡಿ ಸಿಲುಕಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಯರ್ರಾಬಿರ್ರಿ ಚಲಿಸಿದೆ. ಪರಿಣಾಮ 2 ದ್ವಿಚಕ್ರ ವಾಹನ ಹಾಗೂ 2 ಕಾರುಗಳಿಗೆ ಡಿಕ್ಕಿ ಹೊಡೆದು ನಿಂತಿದೆ.

ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದ್ವಿಚಕ್ರ ವಾಹನ ಸವಾರನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ 2 ಕಾರು ಮತ್ತು 2 ದ್ಬಿಚಕ್ರ ವಾಹನ ಜಖಂ ಆಗಿವೆ.ಕಾರು ಚಾಲಕ ವಿವೇಕಾನಂದ ಶೆಣೈ ವಿರುದ್ಧ ಬಂದರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗ್ಳೂರಲ್ಲಿ ವೈಫ್ ಸ್ವಾಪಿಂಗ್ ದಂಧೆ: ತನ್ನ ಪತ್ನಿ ಜತೆ ಪರಪುರುಷರ ಸಮ್ಮಿಲನ ಮಾಡಿಸಿ ಲೈವ್ ವಿಡಿಯೋ ಮಾಡಿ ಖುಷಿ ಪಡ್ತಿದ್ದ ಗಂಡ!

ಮದ್ವೆ ಮನೆಯಲ್ಲಿ ಕೊರಗಜ್ಜನ ವೇಷ ಧರಿಸಿ ಕುಣಿತ: ತಲೆಮರೆಸಿಕೊಂಡಿದ್ದ ಮದುಮಗ ಕೊನೆಗೂ ಸಿಕ್ಕಿಬಿದ್ದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 2 =
Remember me
