ಕಾರವಾರ:ಗೋವಾ ರಾಜ್ಯದ ಕಾಣಕೋಣ ಬಳಿ ಬುಧವಾರ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರವಾರ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಮೃತರೆಲ್ಲರೂ ಒಂದೇ ಕುಟುಂಬದವರು.
ಮಾಜಾಳಿ‌ ಮೂಲದ ಸದ್ಯ ಗೋವಾದ ವಾಸ್ಕೊದಲ್ಲಿ ನೆಲೆಸಿರುವ ಉಲ್ಲಾಸ ನಾಗೇಕರ್ (64), ಇವರ ಪತ್ನಿ ವೀಣಾ ಉಲ್ಲಾಸ ನಾಗೇಕರ್ (60), ಪುತ್ರ ಹರೀಶ ಉಲ್ಲಾಸ ನಾಗೇಕರ್(35) ಮೃತರು.
ಹರ್ಷಿತಾ ಹರೀಶ ನಾಗೇಕರ್(26), ಇವರ ಪುತ್ರಿ ಸಾನ್ವಿ ಹರೀಶ ನಾಗೇಕರ್(2), ಸಮೀಕ್ಷಾ ನಾಗೇಕರ್ (40), ಸಾಯಿ ನಾಗೇಕರ್ (13), ಸುಕ್ಷತಾ ಕಾಣಕೋಣಕರ್ (31) ಗಂಭೀರವಾಗಿ ಗಾಯಗೊಂಡಿದ್ದು, ದಕ್ಷಿಣ ಗೋವಾ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಅಪಘಾತಕ್ಕೀಡಾದ ಕಾರುಗಳು ನುಜ್ಜುಗುಜ್ಜಾಗಿವೆ.
ಪ್ರತಿದಿನ ರಾತ್ರಿ ತಡವಾಗಿ ಮನೆಗೆ ಬರ್ತಿದ್ದ ಗಂಡ… ಇದೇ ವಿಚಾರಕ್ಕೆ ನಡೀತು ಘೋರ ದುರಂತ

ಅಕ್ಟೋಬರ್​ನಲ್ಲಿ ನೂತನ ವೇತನ ಆಯೋಗ ರಚನೆ: ಸಿಎಂ ಘೋಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + five =
Remember me
