ಹುಬ್ಬಳ್ಳಿ:ನಗರ ಹೊರವಲಯದ ಗಬ್ಬೂರ ಬೈಪಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಇನ್ನೋವಾ ಕಾರು ವೃತ್ತದ ಬಳಿಯ ಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ನಸುಕಿನಲ್ಲಿ ಸಂಭವಿಸಿದೆ.
ದೊಡ್ಡಬಳ್ಳಾಪುರದ ಕಾರು ಚಾಲಕ ರಂಜಿತ ಮತ್ತು ಪ್ರಯಾಣಿಕ ರಾಕೇಶ ಮೃತರು. ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ. ಇವರೆಲ್ಲರೂ ದೊಡ್ಡಬಳ್ಳಾಪುರದಿಂದ ದಾಂಡೇಲಿಗೆ ಹೊಗುತ್ತಿದ್ದರು. ಮಾರ್ಗಮಧ್ಯೆ ಅಪಘಾತ ಸಂಭವಿಸಿದೆ. ಗಾಯಗೊಂಡ ನಿತಿನ್​, ಲೋಕೇಶ್​, ಅಮಿತ್​, ಪ್ರಮೋದ್ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೃದಯಾಘಾತ: ಮುಧೋಳ ತಹಸೀಲ್ದಾರ್ ನಿಧನ

ಒಳ್ಳೇದಾಗ್ಲಿ ನನ್​​ ಕಂದನಿಗೆ… ಅಪ್ಪು‌ ಸಾವಿನ ಸುದ್ದಿ ಗೊತ್ತಿಲ್ದೆ ಬರ್ತ​ಡೇ, ಜೇಮ್ಸ್‌ಗೆ ಶುಭಕೋರಿದ‌ ಸೋದರತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + eight =
Remember me
