ಉತ್ತರಕನ್ನಡ:ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳುತ್ತಿದ್ದವರು ಮಾರ್ಗಮಧ್ಯೆ ಭೀಕರ ಅಪಘಾತಕ್ಕೀಡಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿದ್ದಾರೆ.
ಕಾರವಾರ ತಾಲೂಕಿನ ಬೈರೆ ಗ್ರಾಮದ ಬಳಿ ಶನಿವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಸೈಯದ್( 35) ಮತ್ತು ತಾಯವ್ವ ಮೃತಪಟ್ಟಿದ್ದಾರೆ. ಮೃತರು ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ.
ಕಾರವಾರ ತಾಲೂಕಿನ ಹಳಗಾದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಾರಿನಲ್ಲಿ ಆಗಮಿಸುತ್ತಿದ್ದರು. ಬೈರೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರ ಪೈಕಿ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಐವರಿಗೆ ಗಾಯವಾಗಿದೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರಿಗೆ ಬಸ್​ ಚಾಲಕನ ಹತ್ಯೆ ಪಕ್ಕಾ ಪ್ಲಾನ್ಡ್! ಇದೇ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಆರೋಪಿ… ಬೆಚ್ಚಿಬೀಳಿಸುತ್ತೆ ನಿನ್ನೆ ನಡೆದ ಘಟನೆ

ಕಾಡ್ಗಿಚ್ಚಿನಲ್ಲಿ ಸುಟ್ಟುಕರಕಲಾಗಿದ್ದ ವ್ಯಕ್ತಿ ಪ್ರಕರಣ: ಬ್ಯಾನರ್​ ಕೊಟ್ಟ ಸುಳಿವಿಂದ ಬಯಲಾಯ್ತು ನಿಗೂಢ ರಹಸ್ಯ

ಹಿರಿಯ ನಟ ದ್ವಾರಕೀಶ್ ಪತ್ನಿ ಅಂಬುಜಾ​ ನಿಧನ

ಸಾರಿಗೆ ಬಸ್​ ಸಂಚಾರ ಆರಂಭ, ನಿಟ್ಟುಸಿರುಬಿಟ್ಟ ಪ್ರಯಾಣಿಕರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 5 =
Remember me
