ಮೈಸೂರು:ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ದುರ್ಮರಣಕ್ಕೀಡಾದ ಘಟನೆ ತಿ.ನರಸೀಪುರ ತಾಲೂಕಿನ ನೆರಗ್ಯಾತನಹಳ್ಳಿಯಲ್ಲಿ ಸಂಭವಿಸಿದೆ.
ತಿ.ನರಸೀಪುರ ತಾಲೂಕಿನ ಹಸುವಟ್ಟಿ ಗ್ರಾಮದ ಸುರೇಶ್(26), ಕಿರಣ್ (25) ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಯುವಕ ಅಜಯ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೃಹ ನಿರ್ಮಾಣ ಸಂಭ್ರಮಕ್ಕೆ ಕೊಳ್ಳಿ ಇಟ್ಟ ಜವರಾಯ, ಶಾಮಿಯಾನ ಅವಳಡಿಸುತ್ತಿದ್ದ ನಾಲ್ವರು ದುರ್ಮರಣ

ಪಾರ್ಟಿಗೆ ಹೋಗ್ಬೇಕು ಚಪಾತಿ ಮಾಡಮ್ಮ ಎಂದ ಮಗ ಶವವಾಗಿ ಪತ್ತೆ!

ಪರ್ಮನೆಂಟ್ ಜಾಬ್​ ಬೇಕಂದ್ರೆ ಬೆತ್ತಲೆ ವಿಡಿಯೋ ಕಳಿಸ್ಬೇಕು! ಓಕೆ ಅಂತ ವಿಡಿಯೋ ಕಳಿಸಿದ ಬೆನ್ನಲ್ಲೇ ಕಾದಿತ್ತು ಶಾಕ್​

ಬೆಂಗಳೂರಲ್ಲಿ ಮಧ್ಯರಾತ್ರಿ ತಾಯಿ-ಮಗನ ಬರ್ಬರ ಹತ್ಯೆ, ಬೆಚ್ಚಿಬಿದ್ದ ಸ್ಥಳೀಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + seven =
Remember me
