ಬೆಳಗಾವಿ:ಕಸ ಗುಡಿಸುತ್ತಿದ್ದ ಪೌರ ಕಾರ್ಮಿಕ ಮಹಿಳೆ ಮೇಲೆ ಕಾರು ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ದುರಂತ ಅಂತ್ಯಕಂಡ ಘಟನೆ ನಗರದಲ್ಲಿ ಸಂಭವಿಸಿದೆ.
ಟಿಳಕವಾಡಿಯ ಪಿ.ಕೆ.ಕ್ವಾಟ್ರನ್​ನಲ್ಲಿ ವಾಸವಿದ್ದ ಅನಿತಾ ರಾಜೇಶ ಬನ್ಸ್(52) ಮೃತ ದುರ್ದೈವಿ. ಬಸವೇಶ್ವರ ವೃತ್ತದ ಬಳಿ ಎಲ್ಐಸಿ ಕಚೇರಿ ಆವರಣದಲ್ಲಿ ಎಂದಿನಂತೆ ಶುಕ್ರವಾರ ಬೆಳಗ್ಗೆ ಅನಿತಾ ಕಸ ಗುಡಿಸುತ್ತಿದ್ದರು. ಈ ವೇಳೆ ಎಲ್​ಐಸಿ ಆವರಣದಿಂದ ಕಾರನ್ನು ಹೊರ ತೆಗೆಯುತ್ತಿದ್ದ ಗುರುರಾಜ ಕುಲಕರ್ಣಿ, ಕಸ ಗುಡಿಸುತ್ತಿದ್ದ ಅನಿತಾಗೆ ಗುದ್ದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಗಂಭೀರ ಗಆಯಗೊಂಡ ಅನಿತಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತರ ಕುಟುಂಬಸ್ಥರು ಹಾಗೂ ಸ್ಥಳೀಯರು ಕಾರು ಚಾಲನೆ ಮಾಡುತ್ತಿದ್ದ ಗುರುರಾಜ ಕುಲಕರ್ಣಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸ್ಥಳಕ್ಕೆ ಬಂಧ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು.
ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಶಾಲೆಗೆ ಹೊರಟ್ಟಿದ್ದ ತಾಯಿ-ಮಗ ಸಾವು

ಇಂದಿರಾನಗರದಲ್ಲಿ ಬೀದಿನಾಯಿ ಕೊಂದ ಚಾಲಕನ ಸೆರೆ: ಮಲಗಿದ್ದ ‘ಬ್ರೋನಿ’ ಮೇಲೆ ಕಾರು ಹರಿಸಿದ ದೃಶ್ಯ ವೈರಲ್​

ಚಿರತೆ ದಾಳಿಗೆ ಬಲಿಯಾಗಿದ್ದ ಕರು ಶವವನ್ನು ಪತ್ತೆಹಚ್ಚಿದ ತಾಯಿಹಸು: ಮಳವಳ್ಳಿಯಲ್ಲಿ ಮನಕಲಕುವ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
