ತುಮಕೂರು:ಕರೊನಾ ವ್ಯಾಕ್ಸಿನ್​ ಹಾಕಿಸಿಕೊಳ್ಳಲೆಂದು ಕಾರಿನಲ್ಲಿ ಶನಿವಾರ ಹೊರಟಿದ್ದ ಮೂವರು ಯುವಕರ ಪೈಕಿ ಇಬ್ಬರು ಮಾರ್ಗಮಧ್ಯೆ ಭೀಕರ ಅಪಘಾತಕ್ಕೀಡಾಗಿ ದುರಂತ ಅಂತ್ಯಕಂಡ ಘಟನೆ ನೆಲಮಂಗಲ ಸಮೀಪದ ಟಿ.ಬೇಗೂರು ಬಳಿ ನಡೆದಿದೆ.
ಉದಯ್(23) ಮತ್ತು ಪವನ್(24) ಮೃತರು, ಮಣಿ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ತುಮಕೂರಿನ‌ ಚಿಕ್ಕಪೇಟೆಯವರು.
ವ್ಯಾಕ್ಸಿನ್ ಹಾಕಿಸಿಕೊಳ್ಳಲು ಬೆಂಗಳೂರಿಗೆ ತೆರಳುವಾಗ ತಾಳೆಕೆರೆ ಬಳಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಉದಯ್​ ಮತ್ತು ಪವನ್​ ಮೃತಪಟ್ಟಿದ್ದಾರೆ. ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯನ್ನ ನಗ್ನಗೊಳಿಸಿ ತೋಟದ ಮನೆಯಲ್ಲಿ ಕೂಡಿಹಾಕಿದ ಬಿಎಂಟಿಸಿ ಬಸ್​ ಚಾಲಕ! ಮುಂದಾಗಿದ್ದು ದುರಂತ

ಊರಿಗೆ ತಂಗಿಯ ಶವ ತರುತ್ತಿದ್ದ ಅಣ್ಣನ ಪ್ರಾಣವನ್ನೂ ಮಾರ್ಗಮಧ್ಯೆ ಹೊತ್ತೊಯ್ದ ಜವರಾಯ!

ಮರ್ಯಾದೆಗೆ ಅಂಜಿ ವಿಜಯಪುರ ಮೂಲದ ಮೂವರು ಗೋವಾದಲ್ಲಿ ಆತ್ಮಹತ್ಯೆ! ಪ್ರಕರಣ ದಿಕ್ಕುತಪ್ಪಿಲು ಪೊಲೀಸರ ಯತ್ನ

ತಾವೇ ಕಟ್ಟಿಸಿದ್ದ ಕೃಷಿಹೊಂಡಕ್ಕೆ ಹಾರಿ 4 ಮಕ್ಕಳೊಂದಿಗೆ ಪ್ರಾಣಬಿಟ್ಟ ದಂಪತಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 12 =
Remember me
