ಚಿಕ್ಕೋಡಿ:ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ನಿಪ್ಪಾಣಿಯ ಸ್ಥವನಿಧಿ ಘಾಟ್ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಮೃತರೆಲ್ಲರೂ ನಿಪ್ಪಾಣಿ ನಗರದವರು. ಇವರೆಲ್ಲರೂ ಸಂಬಂಧಿಕರ ಮದುವೆಗೆ ಹೋಗುತ್ತಿದ್ದರು.
ಅದಗೊಂಡ ಪಾಟೀಲ್​ ಮತ್ತು ಛಾಯಾ ಪಾಟೀಲ್ ದಂಪತಿ, ಇವರ ಮಗ ಮಹೇಶ್ ಪಾಟೀಲ್, ಅದಗೊಂಡ ಪಾಟೀಲ್​ರ ತಾಯಿ ಚಾಪ್ಪಾತಾಯಿ ಮೃತ ದುರ್ದೈವಿಗಳು. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸಪಟ್ಟರು.
5 ದಿನದ ಹಿಂದೆ ಧಾರವಾಡದಲ್ಲಿ ಮದುವೆ ದಿಬ್ಬಣದ ವಾಹನ ಅಪಘಾತಕ್ಕೀಡಾಗಿ ಒಂದೇ ದಿನ 8 ಮಂದಿ ಮೃತಪಟ್ಟಿದ್ದರು. ಇದೇ ಪ್ರಕರಣದಲ್ಲಿ ಸಾವಿನ ಸಂಖ್ಯೆ 12ಕ್ಕೇರಿದ್ದು, ಕುಟುಂಬಸ್ಥರ ಆಕ್ರಂದನ ನೋಡಲಾಗ್ತಿಲ್ಲ. ಈ ಘಟನೆ ಮಾಸುವ ಮುನ್ನವೇ ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಜ್ಯೋತಿಷ್ಯ ಕೇಳಿ ಹೊರ ಬಂದ ತಕ್ಷಣವೇ ಅಜ್ಜಿ-ಮೊಮ್ಮಗನಿಗೆ ಕಾದಿತ್ತು ಬಿಗ್​ ಶಾಕ್​!

ಹಾಸನದಲ್ಲಿ ಕಾಡಾನೆಗೆ ಗುಂಡಿಕ್ಕಿ ಹತ್ಯೆ

ದೇವೇಗೌಡರ ಜತೆ ತೆಲಂಗಾಣ ಸಿಎಂ ಮಾತುಕತೆ: 3 ತಿಂಗಳು ಕಾದು ನೋಡಿ, ದೇಶದಲ್ಲಿ ಬಹುದೊಡ್ಡ ಬದಲಾವಣೆ ಆಗುತ್ತೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 15 =
Remember me
