ವಿಜಯನಗರ:ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾದ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.
ಹೊಸಪೇಟೆ ತಾಲೂಕಿನ ಹನುಮನಹಳ್ಳಿ ಬಳಿಯ ರಾಷ್ಟ್ರೀಯ 50ರಲ್ಲಿ ಇಂದು ಬೆಳಗಿನ ಜಾವ ಈ ದುರ್ಘಟನೆ ನಡೆದಿದೆ. ವೀರಯ್ಯ (25) ಮತ್ತು ಮಲ್ಲಿಕಾರ್ಜುನ(20) ಮೃತ ದುರ್ದೈವಿಗಳು.
ವೀರಯ್ಯ ಮತ್ತು ಮಲ್ಲಿಕಾರ್ಜುನ ಇಬ್ಬರೂ ಕಾರಿನಲ್ಲಿ ಮಂಗಳವಾರ ತಡರಾತ್ರಿ ಜೇವರ್ಗಿಯಿಂದ ಬೆಂಗಳೂರಿಗೆ ಹೊರಟಿದ್ದರು. ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ

ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಮೃತಪಟ್ಟದ್ದು ಕರೊನಾದಿಂದಲ್ಲ! ಸಾವಿಗೆ ಬೇರೆ ಕಾರಣ ಇದೆ

ಮೋಕ್ಷಕ್ಕಾಗಿ ಸಹೋದರಿಯರಿಬ್ಬರ ಬಲಿ ಕೊಟ್ಟ ಊರಲ್ಲೇ ಮತ್ತೊಂದು ದುರಂತ: ರಾತ್ರೋರಾತ್ರಿ ತಾಯಿ-ತಂಗಿ-ತಮ್ಮನ ಭೀಕರ ಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
