ಬೆಂಗಳೂರು:ಬಿಇಎಲ್​ ಸಮೀಪ ಅಪಘಾತಕ್ಕೀಡಾದ ಕಾರು, ರಸ್ತೆ ಮಧ್ಯೆಯೇ ಬೆಂಕಿಗೆ ಆಹುತಿಯಾಗಿದೆ. ಇಡೀ ಕಾರು ಧಗಧಗನೇ ಉರಿದಿದೆ.
ಇದನ್ನೂ ಓದಿ:ವುಹಾನ್​ ವೈರಸ್ ಕರೊನಾ​ಗೆ ಚೀನಿಯರಿಂದಲೇ ಮದ್ದು, ಲಸಿಕೆ ಯಶಸ್ವಿ
ಬಿಇಎಲ್​ ಸಿಗ್ನಲ್​ ಸಮೀಪ ಕಾರು ಪಲ್ಟಿ ಹೊಡೆದು ಅಪಘಾತಕ್ಕೀಡಾಗಿದೆ. ಅದರಲ್ಲಿ ಒಟ್ಟು ಐದು ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತಕ್ಕೀಡಾದ ತಕ್ಷಣವೇ ಕಾರಿನಿಂದ ಹೊಗೆ ಬರಲು ಪ್ರಾರಂಭವಾಯಿತು. ಬೆಂಕಿ ಹೊತ್ತಿಕೊಳ್ಳುವುದಕ್ಕೂ ಮೊದಲೇ ಅದರಲ್ಲಿದ್ದವರೆಲ್ಲ ಹೊರಗೆ ಬಂದಿದ್ದು, ಸದ್ಯ ಅಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ:PHOTOS: ಬೆಂಗಳೂರಿನಲ್ಲಿ ಮಧ್ಯಾಹ್ನದ ಗಾಳಿ-ಮಳೆಯಿಂದ ಅವಾಂತರ…
ಇಷ್ಟೊಂದು ಬೆಂಕಿ ಹೊತ್ತಿಕೊಳ್ಳಲು ಕಾರಿನ ಡಿಕ್ಕಿಯಲ್ಲಿದ್ದ ಮದ್ಯದ ಬಾಟಲಿಗಳೇ ಕಾರಣ ಎನ್ನಲಾಗಿದೆ. ಮದ್ಯದ ಟಿನ್​​ಗಳೆಲ್ಲ ಸಂಪೂರ್ಣ ಬ್ಲಾಸ್ಟ್​ ಆಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಕಾರು ಧಗಧಗನೆ ಹೊತ್ತಿ ಉರಿದ ವಿಡಿಯೋ ಇಲ್ಲಿದೆ ನೋಡಿ:
https://www.facebook.com/VVani4U/videos/2691638804405477/?t=1
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:14 − 14 =
Remember me
