ಮಂಗಳೂರು:ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆಂಬುಲೆನ್ಸ್​ಗೆ ದಾರಿ ಬಿಡದೆ ಕಾರು ಚಾಲಕನೊಬ್ಬ ಕಿಲೋಮೀಟರ್ ದೂರದವರೆಗೂ ತೊಂದರೆ ಕೊಟ್ಟಿರುವ ವಿಡಿಯೋ ವೈರಲ್​ ಆಗಿದೆ.
ಇಂತಹ ಘಟನೆ ಮಂಗಳೂರು ಹೊರವಲಯದ ಜಪ್ಪಿನಮೊಗರು ರಸ್ತೆಯಲ್ಲಿ ಸೋಮವಾರ ಸಂಜೆ ನಡೆದಿದೆ. ದೇರಳಕಟ್ಟೆ ಕಣಚೂರು ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ಎಮರ್ಜೆನ್ಸಿಯಾದ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್​ಗೆ ಅಡ್ಡವಾಗಿ KA19, MJ 8924 ನಂಬರಿನ ಎರ್ಟಿಗಾ ಕಾರನ್ನು ಚಲಾಯಿಸಿ ತೊಂದರೆ ಕೊಟ್ಟ ಚಾಲಕನ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
ಭವಿಷ್ಯ ಕಟ್ಟಿಕೊಳ್ಳಲು ಹುಟ್ಟೂರು ಬಿಟ್ಟು ಬಂದಿದ್ದ ಅಣ್ಣ-ತಂಗಿ ನಿದ್ರೆಯಲ್ಲಿರುವಾಗಲೇ ಹೆಣವಾದರು!

ಮಾತ್ರೆ ಕೊಟ್ಟು ಗಂಡನನ್ನು ಗಾಢ ನಿದ್ರೆಗೆ ತಳ್ಳಿದ ಪತ್ನಿ ನಂತರ ಎಸಗಿದ್ದು ಅಸಹ್ಯ ಕೃತ್ಯ!

ಅರುಣಾಕುಮಾರಿಯ ಪ್ರೇಮ್​ಕಹಾನಿ ಬಿಚ್ಚಿಟ್ಟ ನಟ ದರ್ಶನ್​! 9 ವರ್ಷ ಚಿಕ್ಕವನೊಂದಿಗೆ ಲವ್ವಿಡವ್ವಿ ಶುರು ಮಾಡಿದ್ದಳಂತೆ…

ಆ ಪ್ರಾಪರ್ಟಿ ದೊಡ್ಡಮನೆಯವರದ್ದು, ಹಾಗಾಗಿ ದರ್ಶನ್​ಗೆ ಆಸ್ತಿ ಕೊಡಲ್ಲ ಅಂದೆ…

Sign in to your account
Please enter an answer in digits:17 − twelve =
Remember me
