ಬೆಂಗಳೂರು:ಯಶವಂತಪುರ ಸರ್ಕಲ್​ ಬಳಿ ಮುಂಜಾನೆ 3.45ರಲ್ಲಿ ಬೈಕ್​ಗೆ ಗುದ್ದಿದ ಕಾರು ಫ್ಲೈಓವರ್​ನಿಂದ ಕೆಳಗೆ ಬಿದ್ದು ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು, ಬೈಕ್​ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಐವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿವೆ.  ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆಗೆ ತೆರಳುತ್ತಿದ್ದ ಕಾರು ಬೈಕ್​​ಗೆ ಡಿಕ್ಕಿ ಹೊಡೆದು ಫ್ಲೈಓವರ್​​​​​ ಮೇಲೆ ಡಿವೈಡರ್​​​ನಿಂದ ಹಾರಿ ಬಿದ್ದಿದೆ. ತಮಿಳುನಾಡು ನೋಂದಣಿ TN37 DH9484 ಸಂಖ್ಯೆಯ ಕಾರು ಇದಾಗಿದೆ. ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿನಾಯಕ ಚೌತಿ;  ಗಣಪತಿಯ ಸೊಂಡಿಲು ಯಾವ ಕಡೆ ಇದ್ರೆ ಒಳ್ಳೆಯದು ಗೊತ್ತಾ..?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 − one =
Remember me
