ಮಂಡ್ಯ:ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರಲ್ಲಿ ಬೆಂಕಿ ಹೊತ್ತಿಕೊಂಡು ಉರಿದಿದ್ದು, ಕಾರಿನಲ್ಲಿದ್ದ ಐವರ ಪೈಕಿ ಮೂರು ಸಜೀವ ದಹನ ಆಗಿದ್ದಾರೆ.
ಇಂತಹ ದುರ್ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಬಳಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಹನೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.ಇದನ್ನೂ ಓದಿರಿಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ
ಹಲಗೂರಿನ ಮಹದೇಶ್ವರ ಪೆಟ್ರೋಲ್ ಬಂಕ್ ಸಮೀಪ ಹಳ್ಳಕ್ಕೆ ಕಾರು ಪಲ್ಟಿಯಾಗಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿ ಉರಿದಿದೆ. ಕಾರಿನಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಸುಟ್ಟುಕರಕಲಾಗಿದ್ದು, ಇಬ್ಬರಿಗೆ ಸ್ಥಿತಿ ಗಂಭೀರ ವಾಗಿದೆ.
ಶೇಖ್ ಫೈಸಲ್(44), ಮೆಹಕ್(33) ಮತ್ತು ಶೇಖ್ ಆಯಿಲ್(11) ಮೃತ ದುರ್ದೈವಿಗಳು. ಇಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಮರಾಜನಗರದಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

ಅಮ್ಮನ ಸಾವಿನ ಸುದ್ದಿ ಕೇಳುತ್ತಿದ್ದಂತೆ ವಿದೇಶದಿಂದ ಬೀದರ್​ಗೆ ಬಂದ ಮಗನೂ ದುರಂತ ಅಂತ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 6 =
Remember me
