ಬೆಂಗಳೂರು:ರಾಜ್ಯ ರಾಜ್ಯಧಾನಿಯಲ್ಲಿ ಮತ್ತೊಬ್ಬ ಶಂಕಿತ ಉಗ್ರ‌ನನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
ಅಸ್ಸಾಂ ಮೂಲದ ಅಖ್ತರ್ ಹುಸೇನ್ ಲಷ್ಕರ್ ಎಂಬಾತನ್ನು ಭಾನುವಾರ ರಾತ್ರಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ಕೆಲ ಯುವಕರೊಂದಿಗೆ ತಿಲಕ್ ನಗರದ ಬಿಟಿಪಿ ಏರಿಯಾದ ಮನೆಯೊಂದ ಮೂರನೇ ಮಹಡಿಯಲ್ಲಿ ವಾಸವಿದ್ದ.
ಭಯೋತ್ಪಾದನಾ ಕೃತ್ಯದಲ್ಲಿ ಅಖ್ತರ್​ ತೊಡಗಿದ್ದ ಎನ್ನಲಾಗಿದೆ. ಉತ್ತರ ಭಾರತದಿಂದ ಪರಾರಿಯಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದರ ಬಗ್ಗೆ ಗುಪ್ತಚರ ದಳದಿಂದ ಮಾಹಿತಿ ಬಂದ ಹಿನ್ನೆಲೆ ಭಾನುವಾರ ರಾತ್ರಿ 8 ಗಂಟೆಯಲ್ಲಿ ಶಂಕಿತ ಉಗ್ರ ವಾಸವಿದ್ದ ಮನೆ ಮೇಲೆ ದಾಳಿ 30ಕ್ಕೂ ಹೆಚ್ಚು ಸಿಸಿಬಿ ಪೊಲೀಸರು ದಾಳಿ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಇತ್ತೀಚಿಗೆ ಬೆಂಗಳೂರಿನ ಓಕಳಿಪುರಂನಲ್ಲಿ ತಾಲಿಬ್​ ಹುಸೇಬ್​ ಎಂಬ ಶಂಕಿತ ಉಗ್ರನೊಬ್ಬನನ್ನು ಪೊಲೀಸರು ಬಂಧಿಸಿದ್ದರು.
4ನೇ ಸುತ್ತಲ್ಲೂ ರಿಷಿ ಸುನಕ್​ ಗೆಲುವು: ನಾನು ಬ್ರಿಟನ್​ ಪ್ರಧಾನಿಯಾದ್ರೆ ಚೀನಾ ವಿರುದ್ಧ ಕ್ರಮ ಎಂದ ಇನ್ಫಿ ಅಳಿಯ

ಮಗು ಅಳುವ ಶಬ್ದ ಕೇಳಿ ಕಲ್ಯಾಣಿ ಬಳಿ ಬಂದವರಿಗೆ ಕಾದಿತ್ತು ಶಾಕ್​! ಮಗು ಕಣ್ಣೆದುರೇ ಸಾವಿನ ಮನೆಯ ಕದ ತಟ್ಟಿದ ತಾಯಿ

ಯುವಕನೆಂದು ಮಂಗಳಮುಖಿಯನ್ನು ಪ್ರೀತಿಸಿದ ಬಂಟ್ವಾಳ ಯುವತಿ! 4 ವರ್ಷದ ಬಳಿಕ ಸತ್ಯ ಹೊರಬಿದ್ದದ್ದೇ ರೋಚಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + five =
Remember me
