ವಿಜಯಪುರ:ಸಿಮೆಂಟ್ ತುಂಬಿದ್ದ ವಾಹನ ನಡುರಸ್ತೆಯಲ್ಲಿ ಪಲ್ಟಿಯಾಗಿ ಸ್ಥಳದಲ್ಲೇ ಕಾರ್ಮಿಕರಿಬ್ಬರು ಮೃತಪಟ್ಟ ಘಟನೆ ಮುದ್ದೇಬಿಹಾಳ ತಾಲೂಕಿನ ನೆಬಗೇರಿ ಬಳಿ ಸಂಭವಿಸಿದೆ.
ಗೆದ್ದಲಮರಿ ತಾಂಡಾದ ನಿವಾಸಿ ವೆಂಕಟೇಶ ಪವಾರ(40) ಹಾಗೂ ಢವಳಗಿ ನಿವಾಸಿ ನಾಗಪ್ಪ ದಂಡೆನ್ನವರ(45) ಮೃತರು. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮುದ್ದೇಬಿಹಾಳದಿಂದ ನೆಬಗೇರಿಗೆ ಸಿಮೆಂಟ್​ ತುಂಬಿಕೊಂಡು ಹೋಗುವಾಗ ಅಪಘಾತ ಸಂಭವಿಸಿದೆ.ಇದನ್ನೂ ಓದಿರಿಬೆಂಗಳೂರಲ್ಲಿ ಮಧ್ಯರಾತ್ರಿ ತಾಯಿ-ಮಗನ ಬರ್ಬರ ಹತ್ಯೆ, ಬೆಚ್ಚಿಬಿದ್ದ ಸ್ಥಳೀಯರು
ರೌಡಿಶೀಟರ್ ಪತ್ನಿ ಜತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರ! ಮುಂದೆ ಆಗಿದ್ದೆಲ್ಲವೂ ಅವಾಂತರ

ಮರಕ್ಕೆ ಕಾರು ಡಿಕ್ಕಿ, ಮೂವರು ಯುವಕರ ದುರ್ಮರಣ

ಗೃಹ ನಿರ್ಮಾಣ ಸಂಭ್ರಮಕ್ಕೆ ಕೊಳ್ಳಿ ಇಟ್ಟ ಜವರಾಯ, ಶಾಮಿಯಾನ ಅವಳಡಿಸುತ್ತಿದ್ದ ನಾಲ್ವರು ದುರ್ಮರಣ

ಪರ್ಮನೆಂಟ್ ಜಾಬ್​ ಬೇಕಂದ್ರೆ ಬೆತ್ತಲೆ ವಿಡಿಯೋ ಕಳಿಸ್ಬೇಕು! ಓಕೆ ಅಂತ ವಿಡಿಯೋ ಕಳಿಸಿದ ಬೆನ್ನಲ್ಲೇ ಕಾದಿತ್ತು ಶಾಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − three =
Remember me
