ಬೆಂಗಳೂರು:ರಾಜ್ಯದ ಪ್ರತಿಷ್ಠಿತ ಮಠಗಳಲ್ಲಿ ಒಂದಾದ ತುಮಕೂರಿನ ಸಿದ್ಧಗಂಗಾ ಮಠಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ರಾಷ್ಟ್ರೀಯ ವೈದ್ಯಕೀಯ ಆಯೋಗವು ‘ಸಿದ್ಧಗಂಗಾ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆ’ಗೆ ಮೊದಲ ವರ್ಷದ ಎಂಬಿಬಿಎಸ್ ತರಗತಿಗಳನ್ನು ಈ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಅನುಮತಿ ನೀಡಿದೆ. ಮೊದಲ ಬ್ಯಾಚ್​​ನಲ್ಲಿ 150 ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡಿ ಸಿದ್ಧಗಂಗಾ ಮಠದ ಆಡಳಿತ ಮಂಡಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಪತ್ರ ಬರೆದಿದೆ.
ತಂದೆ ಜತೆ ದೂರು ನೀಡಲು ಬಂದಿದ್ದ ಪತ್ನಿ, ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಕೊಂಡು ಠಾಣೆಗೆ ನುಗ್ಗಿದ ಪತಿ!

ಅತ್ಯಾಚಾರ ಆರೋಪಿಯನ್ನೇ ಮದ್ವೆಯಾದ ಯುವತಿ! ಪೋಕ್ಸೋ ಪ್ರಕರಣ ರದ್ದುಪಡಿಸಿದ ಹೈಕೋರ್ಟ್​

ಪರಸ್ತ್ರೀಗಾಗಿ ಕೋಮುಗಲಭೆ ನಾಟಕ! ಶಿವಮೊಗ್ಗ ಪೊಲೀಸರನ್ನೇ ಬೆಚ್ಚಿಬೀಳಿಸಿದ್ದ ಪತ್ರ, ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × 4 =
Remember me
