ಬೆಂಗಳೂರು:ತನಿಖೆಯಲ್ಲಿ ದಕ್ಷತೆ ಮೆರೆದ ಕರ್ನಾಟಕದ 6 ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಇಲಾಖೆ ಪದಕ ಒಲಿದಿದೆ.
ತನಿಖಾ ವಿಭಾಗದಲ್ಲಿ ಉತ್ತಮ ದಕ್ಷತೆ ಪ್ರದರ್ಶಿಸಿದ ಲೋಕಾಯುಕ್ತ ಎಸ್​ಪಿ ಕೆ.ಲಕ್ಷ್ಮಿಗಣೇಶ್, ಹುಬ್ಬಳ್ಳಿ ಹೆಸ್ಕಾಂ ವಿಭಾಗದ ಎಸ್ಪಿ ಶಂಕರ್ ಕೆ ಮರಿಹಾಳ್, ಸಿಂಧನೂರು ಉಪ ವಿಭಾಗದ ಡಿವೈಎಸ್ಪಿ ವೆಂಕಟಪ್ಪ ನಾಯ್ಕ, ಕರ್ನಾಟಕ ಲೋಕಾಯುಕ್ತ ಡಿವೈಎಸ್ಪಿ ಎಂ.ಆರ್.ಗೌತಮ್, ಕಲಬುರಗಿ ಸಿಐಡಿ ಡಿವೈಎಸ್ಪಿ ಶಂಕರೇಗೌಡ ಪಾಟೀಲ್, ದಾವಣಗೆರೆಯ ಬಸವನಗರ ಪೊಲೀಸ್​ ಠಾಣೆ ಇನ್​ಸ್ಪೆಕ್ಟರ್ ಎಚ್.ಗುರುಬಸವರಾಜ್ ಅವರಿಗೆ 2022ನೇ ಸಾಲಿನ ಪ್ರತಿಷ್ಟಿತ ಕೇಂದ್ರ ಗೃಹ ಮಂತ್ರಿ ಪದಕ ಒಲಿದಿದೆ.

ಎಸಿಬಿ ರಚನೆಯನ್ನೇ ರದ್ದುಪಡಿಸಿದ ಹೈಕೋರ್ಟ್: ಎಲ್ಲ ಕೇಸು ಲೋಕಾಯುಕ್ತಕ್ಕೆ ವರ್ಗಾಯಿಸಲು ಆದೇಶ

ಮನೆ ಬಾಗಿಲಿಗೆ ಬಂದ ಗಿಫ್ಟ್​ ಕೂಪನ್​ ಆಸೆಗಾಗಿ 65 ಸಾವಿರ ರೂ. ಕಳೆದುಕೊಂಡ ಮಧುಗಿರಿಯ ಕುರಿಗಾಹಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
