ಚಿತ್ರದುರ್ಗ:ಚಳ್ಳಕೆರೆ ತಾಲೂಕಿನ ಹೊಸೂರು ತಾಂಡಾ ಗ್ರಾಮದ ಬಳಿ 22 ವರ್ಷದ ಯುವತಿ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದು, ಮೃತದೇಹದ ಬಳಿ ಚಾಕು ಮತ್ತು ಆಸಿಡ್​ ಬಾಟಲಿ ಸಿಕ್ಕಿದೆ.
ಚಳ್ಳಕೆರೆ ತಾಲೂಕಿನ ರೇಖಲಗೆರೆ ಗ್ರಾಮದ ಮಾನಸ(22) ಮೃತ ದುರ್ದೈವಿ. ಚಳ್ಳಕೆರೆಯ ಅಂಚೆ ಕಚೇರಿಯಲ್ಲಿ ಅಸಿಸ್ಟೆಂಟ್ ಪೋಸ್ಟ್ ಮಾಸ್ಟರ್ ಆಗಿದ್ದಳು.
ಹೊಸೂರು ತಾಂಡಾ ಗ್ರಾಮದಲ್ಲಿ ಮಾನಸ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಪೊಲೀಸ್​ ತನಿಖೆ ಬಳಿಕ ಬಯಲಾಗಲಿದೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.
‘ಲೈಂಗಿಕ ಉತ್ಸವ’ದಲ್ಲಿ ಮಿಂದೆದ್ದ ನೂರಾರು ಜೋಡಿಗಳು! ನಾಲ್ಕು ದಿನ ನಡೆಯಿತು ಸೆಕ್ಸ್​ ಫೆಸ್ಟಿವಲ್​

ಸಲಿಂಗಕಾಮಕ್ಕೆ ಒಪ್ಪದ ಸರ್ಕಾರಿ ಶಾಲೆ ಶಿಕ್ಷಕನ ಬರ್ಬರ ಹತ್ಯೆ! ಬೆಚ್ಚಿಬೀಳಿಸುತ್ತೆ ಆ ರಾತ್ರಿಯ ಕೃತ್ಯ

ಆಂಟಿಗೆ ನವವಿವಾಹಿತ ಯುವಕನ ಮೇಲೆ ಮೋಹ! ಮುಂದಾಗಿದ್ದು ಘನಘೋರ ದುರಂತ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:14 − 9 =
Remember me
