ಚಾಮರಾಜನಗರ:ಕಾಲೇಜು ಉಪನ್ಯಾಸಕಿಯೊಬ್ಬರು ಹಾಸ್ಟೆಲ್​ನಲ್ಲಿ ನೇಣುಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸಂಭವಿಸಿದೆ. ಸಾವಿಗೂ ಮುನ್ನ ಬರೆದ ಡೆತ್‌ನೋಟ್ ಸಿಕ್ಕಿದೆ.
ಚಂದನಾ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ, ಚಾಮರಾಜನಗರದ ಜೆಎಸ್‌ಎಸ್‌ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು(ಆ.9) ಅವರ ಬರ್ತ್​ ಡೇ. ಈ ದಿನವೇ ಜೆಎಸ್‌ಎಸ್ ಕಾಲೇಜಿನ ಹಾಸ್ಟೆಲ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಡೆತ್​ನೋಟ್​ ಪತ್ತಯಾಗಿದ್ದು, ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆಯಲಾಗಿದೆ. ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಖಾಸಗಿ ವಿಡಿಯೋ ಲೀಕ್ ಆಗಿದ್ದು ಹೇಗೆ? ಬಿಗ್​ ಬಾಸ್​ ಮನೆಯಲ್ಲಿ ಕಣ್ಣೀರಿಡುತ್ತಲೇ ವಿವರಿಸಿದ ಸೋನು

ಅವಳನ್ನ ಮರೆತು ಬದುಕಲು ಆಗ್ತಿಲ್ಲ… ಮಾಜಿ ಪತ್ನಿಯ ನೆನೆದು ಬಿಗ್​ಬಾಸ್​​ ಮನೆಯಲ್ಲಿ ಕಣ್ಣೀರಿಟ್ಟ ಸೋಮಣ್ಣ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
